Widgets Magazine
Widgets Magazine

ತಾಯಂದಿರ ದಿನದಂದು ಅಮ್ಮ ಐ ಲವ್ ಯು’ ಚಿತ್ರದ ಟೀಸರ್ ಬಿಡುಗಡೆ ಮಾಡಿದ ಧ್ರುವ ಸರ್ಜಾ ಹಾಗೂ ಚಿರಂಜೀವಿ ಸರ್ಜಾ

ಬೆಂಗಳೂರು, ಸೋಮವಾರ, 14 ಮೇ 2018 (07:32 IST)

Widgets Magazine

ಬೆಂಗಳೂರು : ಮೇ13 ರಂದು ಜಗತ್ತಿದಾದ್ಯಂತ ಎಲ್ಲರು ತಾಯಂದಿರ ದಿನವನ್ನು ಆಚರಿಸಿದ್ದು, ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಧ್ರುವ ಸರ್ಜಾ ಹಾಗೂ ಚಿರಂಜೀವಿ ಸರ್ಜಾ ಅವರು ಕೂಡ  ‘ಅಮ್ಮ ಐ ಲವ್ ಯು’ ಚಿತ್ರದ ಟೀಸರ್ ಬಿಡುಗಡೆ ಮಾಡುವುದರ ಮೂಲಕ ತಾಯಂದಿರ ದಿನವನ್ನು ಆಚರಿಸಿದ್ದಾರೆ.


ದ್ವಾರಕೀಶ್ ಬ್ಯಾನರ್ ನಲ್ಲಿ  ನಿರ್ಮಾಣಗೊಂಡಿರುವ ಅಮ್ಮ ಐ ಲವ್ ಯು’ ಚಿತ್ರವನ್ನು  ಎಂ ಚೈತನ್ಯ ಅವರು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸುತ್ತಿದ್ದು,  ಚಿತ್ರದ ಟೀಸರ್ ಗೆ ಧ್ರುವ ಸರ್ಜಾ ತಮ್ಮ ಧ್ವನಿಯನ್ನು ನೀಡಿದ್ದಾರೆ. ಟೀಸರ್ ನಲ್ಲಿ ತಾಯಿಯ ಬಗ್ಗೆ ಹೇಳಲಾಗಿದ್ದು, ತಾಯಿ ನಮಗಾಗಿ ಏನೇನು ಮಾಡುತ್ತಾರೆಂಬುದು ಟೀಸರ್ ನಲ್ಲಿ ತಿಳಿಸಿದ್ದಾರೆ. ಚಿತ್ರತಂಡ ಈ ಟೀಸರ್ ನನ್ನು ಎಲ್ಲ ತಾಯಂದರಿಗೆ ಅರ್ಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ಎರಡನೇ ಬಾರಿ ಮದುವೆಯಾದ ಹುಚ್ಚ ವೆಂಕಟ್. ಹುಡುಗಿ ಯಾರು ಗೊತ್ತಾ?

ಬೆಂಗಳೂರು : ಸ್ಯಾಂಡಲ್ ವುಡ್ ನಟ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರು ಇದೀಗ ಮತ್ತೊಂದು ...

news

ಮತದಾನ ಮಾಡುವ ಹಕ್ಕನ್ನು ಕಳೆದುಕೊಂಡಿದ್ದಾರಂತೆ ಹಾಸ್ಯನಟ ಚಿಕ್ಕಣ್ಣ

ಬೆಂಗಳೂರು : ಕನ್ನಡದ ಹಾಸ್ಯನಟ ಚಿಕ್ಕಣ್ಣ ಅವರು ಈ ಬಾರಿಯ ಕರ್ನಾಟಕ ಚುನಾವಣೆಯಲ್ಲಿ ಮತದಾನ ಮಾಡುವ ...

news

ಬಾಲಿವುಡ್ ನ ಖ್ಯಾತ ನಟ ಅಮಿತಾಬ್ ಬಚ್ಚನ್ ಆರೋಗ್ಯದಲ್ಲಿ ಏರುಪೇರು

ಮುಂಬೈ : ಚಿತ್ರೀಕರಣದ ವೇಳೆ ಬಾಲಿವುಡ್ ನ ಖ್ಯಾತ ಹಿರಿಯ ನಟ ಅಮಿತಾಬ್ ಬಚ್ಚನ್ ಅವರ ಆರೋಗ್ಯದಲ್ಲಿ ...

news

ಕ್ರೇಜಿ ಕ್ವೀನ್ ರಕ್ಷಿತಾ ದುಖಃದಲ್ಲಿರಲು ಕಾರಣವೇನು ಗೊತ್ತಾ...?

ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಅವರು ತಮ್ಮ ಅಚ್ಚುಮೆಚ್ಚಿನ ನಾಯಿ ...

Widgets Magazine Widgets Magazine Widgets Magazine