ಹೈದರಾಬಾದ್ : ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ದಿಲ್ ರಾಜು ಅವರು ಮೂವರು ಮಕ್ಕಳನ್ನು ದತ್ತು ಪಡೆಯುವುದರ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.