ದೇಶದ ಮಹಾನ್ ವ್ಯಕ್ತಿಯೊಬ್ಬರ ಜೀವನಾಧಾರಿತ ಚಿತ್ರ ಮಾಡಲು ಹೊರಟ ನಿರ್ದೇಶಕಿ ರೂಪಾ ಅಯ್ಯರ್!

ಬೆಂಗಳೂರು, ಗುರುವಾರ, 8 ಮಾರ್ಚ್ 2018 (06:30 IST)

ಬೆಂಗಳೂರು : ದೇಶದ ಪ್ರಧಾನಿ ಸ್ಥಾನವನ್ನು ಅಲಂಕರಿಸಿ ದೇಶವನ್ನು ಅಭಿವೃದ್ಧಿ ಪತದತ್ತ ಕೊಂಡೊಯ್ಯುತ್ತಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧಾರಿತ ಚಿತ್ರವನ್ನು ಕನ್ನಡದಲ್ಲಿ ಮಾಡಲು ನಿರ್ದೇಶಕಿ ರೂಪಾ ಅಯ್ಯರ್ ಅವರು ಮುಂದಾಗಿದ್ದಾರೆ.


ನಿರ್ದೇಶಕಿ ರೂಪಾ ಅಯ್ಯರ್ ಅವರು ಸಿನಿಮಾ ರಂಗ ಬಿಟ್ಟು ಉಪೇಂದ್ರ ಅವರ ಕೆಪಿಜೆಪಿ ಪಕ್ಷದ ಕಾರ್ಯಗಳಲ್ಲಿ ತೊಡಗಿದ್ದು ಇದೀಗ ಮೋದಿ ಅವರ ಜೀವನಾಧಾರಿತ ಚಿತ್ರವನ್ನು ಮಾಡುವ ಮೂಲಕ ಮತ್ತೆ ಚಿತ್ರರಂಗಕ್ಕೆ ಪ್ರವೇಶಿಸಿದ್ದಾರೆ. ಮೋದಿ ಅವರ ಜೀವನ ಚರಿತ್ರೆಯನ್ನ ಸಂಶೋಧನೆ ಮಾಡಿರುವ ರೂಪಾ ಅಯ್ಯರ್ ಅವರು ಚಿತ್ರಕ್ಕೆ ‘ನಮೋ’ ಎಂದು ಟೈಟಲ್ ಇಟ್ಟು ಸ್ಕ್ರಿಪ್ಟ್ ಕೂಡ ರೆಡಿಮಾಡಿಕೊಂಡಿದ್ದಾರಂತೆ. ಈ ಚಿತ್ರವನ್ನು ಅವರ ಸ್ನೇಹಿತರಾದ ಗಾಯತ್ರಿ ರವಿ ಎಂಬುವವರು ಮಾಡಲಿದ್ದು, ಈ ಚಿತ್ರ ಕನ್ನಡದಲ್ಲಿ ಮಾತ್ರವಲ್ಲದೆ ಹಿಂದಿಯಲ್ಲೂ ಕೂಡ ನಿರ್ಮಾಣವಾಗಲಿದೆಯಂತೆ. ಈ ಸಿನಿಮಾಕ್ಕೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಗಳನ್ನು ಸದ್ಯದಲ್ಲೇ ಸುದ್ದಿಗೋಷ್ಠಿ ನಡೆಸಿ ಬಹಿರಂಗಪಡಿಸುವುದಾಗಿ ನಿರ್ದೇಶಕಿ ರೂಪಾ ಅಯ್ಯರ್ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ದೀಪಿಕಾ ಪಡುಕೋಣೆ ಹಾಗೂ ರಣ್‍ವೀರ್ ಸಿಂಗ್ ಅವರ ಅಭಿಮಾನಿಗಳಿಗೊಂದು ಸಿಹಿಸುದ್ದಿ ಏನು ಗೊತ್ತಾ...?

ಮುಂಬೈ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣ್‍ವೀರ್ ಸಿಂಗ್ ಅವರು ಯಾವಾಗ ಮದುವೆಯಾಗುತ್ತಾರೆ ...

news

ಕನ್ನಡದ ಚಿತ್ರದಲ್ಲಿ ನಟಿಸಲು ತೆಲುಗು ನಟಿ ತಮನ್ನಾ ಹಾಕಿದ ಷರತ್ತೇನು ಗೊತ್ತಾ...?

ಬೆಂಗಳೂರು : ಖ್ಯಾತ ತೆಲುಗು ನಟಿ ತಮನ್ನಾ ಅವರು ಷರತ್ತೊಂದರ ಮೇರೆಗೆ ಕನ್ನಡ ಚಿತ್ರರಂಗದಲ್ಲಿ ನಟಿಸಲು ...

news

ಶ್ರೀದೇವಿ ಪುತ್ರಿ ಜಾಹ್ನವಿ ತಮ್ಮ 21ನೇ ಹುಟ್ಟುಹಬ್ಬವನ್ನು ಹೇಗೆ ಆಚರಿಸಿಕೊಂಡರು ಗೊತ್ತಾ?

ತಾಯಿ ಅಗಲಿದ ಹನ್ನೊಂದೇ ದಿನಕ್ಕೆ 21ನೇ ವರ್ಷಕ್ಕೆ ಕಾಲಿಟ್ಟ ಬಾಲಿವುಡ್‌ನ ಉದಯೋನ್ಮುಖ ನಟಿ ಜಾಹ್ನವಿ ಕಪೂರ್‌ ...

news

‘ಪಡ್ಡೆಹುಲಿ’ ಗೆ ನಿಶ್ವಿಕಾ ನಾಯ್ಡು ನಾಯಕಿಯಾಗಿ ಮಿಂಚಲಿದ್ದಾರೆ !!

ಕನ್ನಡದ ಖ್ಯಾತ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಅವರ ಚೊಚ್ಚಲ ಚಿತ್ರ ‘ಪಡ್ಡೆಹುಲಿ’ಗೆ ನಿಶ್ವಿಕಾ ...

Widgets Magazine
Widgets Magazine