ಚೆನ್ನೈ : ನಟ ಧನುಷ್ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರ ಪಟ್ವಾಸ್ ಚಿತ್ರ ಕಳೆದ ವರ್ಷ ಸಂಕ್ರಾಂತಿಯಂದು ಬಿಡುಗಡೆಯಾಗಿತ್ತು. ಇದೀಗ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ.