ಚೆನ್ನೈ : ಲೋಕೇಶ್ ಕನಗರಾಜ್ ನಿರ್ದೇಶನದ ನಟ ವಿಜಯ್ ಹಾಗೂ ನಟ ವಿಜಯ್ ಸೇತುಪತಿ ಪ್ರಪ್ರಥಮಬಾರಿಗೆ ಜೊತೆಯಾಗಿ ನಟಿಸಿದ ಬಹುನಿರೀಕ್ಷೆಯ ಚಿತ್ರ ‘ಮಾಸ್ಟರ್’ ಗಾಗಿ ಅಭಿಮಾನಿಗಳು ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.