ತಾಳ್ಮೆ ಕಳೆದುಕೊಂಡ ಹುಚ್ಚ ವೆಂಕಟ್ ಮಾಡಿದ್ದೇನು ಗೊತ್ತಾ…?

ಬೆಂಗಳೂರು, ಶನಿವಾರ, 23 ಡಿಸೆಂಬರ್ 2017 (07:12 IST)

ಬೆಂಗಳೂರು: ನಟ ನಿರ್ದೇಶಕ ಹುಚ್ಚ ವೆಂಕಟ್ ಅವರು ಸುದ್ದಿ ವಾಹಿನಿಯೊಂದರಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ನಿರ್ದೇಶಕರೊಬ್ಬರ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಘಟನೆಯೊಂದು ಸಂಭವಿಸಿದೆ.


ನಿರ್ದೇಶಕ ಮೆಲ್ವಿನ್ ವಿರುದ್ದ ವಂಚನೆ ಆರೋಪ ಹೊರಿಸಿದ್ದ ಮುಂಬೈ ಮೂಲದ ಐಟಂ ಡ್ಯಾನ್ಸರ್ ಶರಣ್ಯಾ ಅವರು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಸುದ್ದಿವಾಹಿನಿಯೊಂದು ಮೆಲ್ವಿನ್ ಹಾಗು ಚಿತ್ರತಂಡದ ನಡುವೆ ಚರ್ಚೆ ನಡೆಸುತ್ತಿತ್ತು. ಇದರಲ್ಲಿ ಹುಚ್ಚ ವೆಂಕಟ್ ಕೂಡ ಪಾಲ್ಗೊಂಡಿದ್ದರು.


ಚರ್ಚೆ ನಡೆಯುವ ಸಂದರ್ಭದಲ್ಲಿ ಹುಚ್ಚ ವೆಂಕಟ್ ತಾಳ್ಮೆ ಕಳೆದುಕೊಡು ನಿರ್ದೇಶಕರ ಮೇಲೆ ಹಲ್ಲೆ ಮಾಡಲು ಯತ್ನಿಸಿದಾಗ ಅಲ್ಲಿದ್ದವರು ಸಮಾಧಾನ ಪಡಿಸಿದರು.ಆನಂತರ ಐಟಂ ಸಾಂಗ್ ನಟಿಗೆ ಹಣ ನೀಡಬೇಕೆಂದು ತಿಳಿಸಿದ ಹುಚ್ಚ ವೆಂಕಟ್ ಐಟಂ ಸಾಂಗ್ ಬ್ಯಾನ್ ಆಗಬೇಕೆಂದು ಸೂಚನೆ ನೀಡಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಬಿಗ್ ಬಾಸ್ ನ ಸಮೀರ್ ಆಚಾರ್ಯ ಬಗ್ಗೆ ನಿಮಗೆಷ್ಟು ಗೊತ್ತು!

ಬೆಂಗಳೂರು: ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್ ಸೀಸನ್ 5 ರಲ್ಲಿ ಸೆಲೆಬ್ರಿಟಿಗಳ ಜೊತೆಗೆ ...

news

ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಕೇಳಿಬಂತು ಸಾಧು ಕೋಕಿಲಾ, ಮಂಡ್ಯ ರಮೇಶ್ ಹೆಸರು?!

ಬೆಂಗಳೂರು: ಸ್ಯಾಂಡಲ್ ವುಡ್ ನಟರಾದ ಮಂಡ್ಯ ರಮೇಶ್ ಮತ್ತು ಸಾಧು ಕೋಕಿಲಾ ಹೆಸರು ಸೆಕ್ಸ್ ಸ್ಕ್ಯಾಂಡಲ್ ...

news

ಸ್ಯಾಂಡಲ್ ವುಡ್ ಡೈರೆಕ್ಟರ್ ಮುಂಬೈ ಐಟಂ ಗರ್ಲ್ ಜತೆ ಮಾಡಿದ್ದೇನು ಗೊತ್ತಾ...?

ಬೆಂಗಳೂರು: ಮುಂಬೈನ ಐಟಂ ಗರ್ಲ್ ಶರಣ್ಯಾ ಎಂಬಾಕೆ ಸ್ಯಾಂಡಲ್ ವುಡ್ ಡೈರೆಕ್ಟರ್ ಮೆಲ್ವಿನ್ ವಿರುದ್ಧ ಫೇಸ್ ...

news

ಬಿಡುಗಡೆಯಾದ ಒಂದೇ ದಿನಕ್ಕೆ ಪುನೀತ್ ರಾಜ್ ಕುಮಾರ್ ಗೆ ಶಾಕ್ ಕೊಟ್ಟ ಅಂಜನಿ ಪುತ್ರ

ಬೆಂಗಳೂರು: ಇತ್ತೀಚೆಗೆ ಸ್ಯಾಂಡಲ್ ವುಡ್ ನ ನಿರ್ಮಾಪಕರಿಗೆ ಸಾಮಾಜಿಕ ಜಾಲತಾಣಗಳೇ ದೊಡ್ಡ ...

Widgets Magazine