ಮೊದಲ ಬಾರಿಗೆ ಬಣ್ಣ ಹಚ್ಚಿದ ಗೋಲ್ಡನ್ ಸ್ಟಾರ್ ಗಣೇಶ್ ಪುತ್ರಿ ಚಾರಿತ್ರ್ಯ

ಬೆಂಗಳೂರು, ಮಂಗಳವಾರ, 24 ಅಕ್ಟೋಬರ್ 2017 (11:32 IST)

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಪುತ್ರಿ ಮೊದಲ ಬಾರಿಗೆ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿರುವ ಸುದ್ದಿ ಈಗಾಗಲೇ ಓದಿರುತ್ತೀರಿ. ಇದೀಗ ಸ್ವತಃ ಗಣೇಶ್ ಇದನ್ನು ಪ್ರಕಟಿಸಿದ್ದಾರೆ.


 
ಗಣೇಶ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಚಮಕ್ ಸಿನಿಮಾದಲ್ಲಿ ಚಾರಿತ್ರ್ಯ ಬಾಲನಟಿಯಾಗಿ ಬಣ್ಣ ಹಚ್ಚಿದ್ದಾರೆ. ಈ ವಿಡಿಯೋವನ್ನು ಸ್ವತಃ ಗಣೇಶ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದಾರೆ.
 
ನನ್ನ ಮಗಳು ಚಾರಿತ್ರ್ಯ ಮೊದಲ ಬಾರಿಗೆ ಕ್ಯಾಮರಾ ಫೇಸ್ ಮಾಡಿದ್ದಾಳೆ. ಅವಳಿಗೆ ಶುಭ ಹಾರೈಸಿ’ ಎಂದು ಗಣೇಶ್ ಕೋರಿದ್ದಾರೆ. ವಿಡಿಯೋದಲ್ಲಿ ಚಾರಿತ್ರ್ಯ ಮೆಟ್ಟಿಲಿಳಿದು ಬರುವ ದೃಶ್ಯವಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಪ್ರಭಾಸ್-ಅನುಷ್ಕಾ ನಡುವೆ ಏನೋ ಇದೆ ಎಂದು ಪ್ರೂವ್ ಮಾಡಿತು ಈ ಉಡುಗೊರೆ

ಹೈದರಾಬಾದ್: ಬಾಹುಬಲಿ ಜೋಡಿ ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ನಡುವೆ ಸಮ್ ಥಿಂಗ್ ಇದೆ, ಅವರಿಬ್ಬರೂ ...

news

ನಟ ವಿಶಾಲ್ ಸಂಸ್ಥೆ ಮೇಲೆ ಜಿಎಸ್ ಟಿ ತಂಡ ದಾಳಿ

ಚೆನ್ನೈ: ತಮಿಳು ಸಿನಿಮಾಗೆ ಜಿಎಸ್ ಟಿ ಉರುಳು ಸಿಕ್ಕಿ ಹಾಕಿಕೊಂಡಿದೆ. ಮರ್ಸೆಲ್ ಸಿನಿಮಾದಲ್ಲಿ ಜಿಎಸ್ ಟಿ ...

news

ಕಿಚ್ಚ ಸುದೀಪ್ ಜತೆ ಅಡುಗೆ ಮಾಡಲು ಬಂದು ಕಿರಿಕ್ ಮಾಡಿಕೊಂಡರಾ ಸಂಯುಕ್ತಾ ಹೆಗಡೆ?!

ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಪ್ರತೀ ಭಾನುವಾರ ಕಿಚ್ಚ ಸುದೀಪ್ ಅಡುಗೆ ಮಾಡುತ್ತಾರೆಂಬ ಸುದ್ದಿ ...

news

ಯಶ್ ಡಯಟ್ ಗೆ ಕುತ್ತು ತಂದಿತ್ತ ಮಡದಿ ರಾಧಿಕಾ ಪಂಡಿತ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ತಮ್ಮ ಮುದ್ದಿನ ಮಡದಿ ರಾಧಿಕಾಗಾಗಿ ಆ ಒಂದು ದಿನ ಡಯಟ್ ಎಲ್ಲಾ ...

Widgets Magazine
Widgets Magazine