ಗೋಲ್ಡನ್ ಸ್ಟಾರ್ ಗಣೇಶ್ ಪುತ್ರಿ ಬಳಿಕ ಇದೀಗ ಪುತ್ರನೂ ಸಿನಿಮಾಗೆ! ಯಾವ ಸಿನಿಮಾ ಗೊತ್ತಾ?

ಬೆಂಗಳೂರು, ಶುಕ್ರವಾರ, 12 ಏಪ್ರಿಲ್ 2019 (07:52 IST)

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಪುತ್ರಿ ಚಾರಿತ್ರ್ಯ ಅಪ್ಪನ ಜತೆ ‘ಚಮಕ್’ ಸಿನಿಮಾದಲ್ಲಿ ತೆರೆ ಮೇಲೆ ಕಾಣಿಸಿಕೊಂಡಿದ್ದರು. ಇದೀಗ ಪುತ್ರ ವಿಹಾನ್ ಕೂಡಾ ಕಿರಿಯ ವಯಸ್ಸಿನಲ್ಲೇ ಬಣ್ಣ ಹಚ್ಚುತ್ತಿದ್ದಾರೆ.


 
ವಿಹಾನ್ ಕೂಡಾ ಅಪ್ಪನ ಸಿನಿಮಾ ಮೂಲಕವೇ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಗಣೇಶ್ ಅಭಿನಯಿಸುತ್ತಿರುವ ‘ಗೀತಾ’ ಸಿನಿಮಾದಲ್ಲಿ ವಿಹಾನ್ ಪುಟ್ಟ ಪಾತ್ರವೊಂದನ್ನು ನಿಭಾಯಿಸಲಿದ್ದಾರೆ.
 
 ಈ ವಿಚಾರವನ್ನು ಖುದ್ದು ಗಣೇಶ್ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಪ್ರಕಟಿಸಿದ್ದು, ಮಗನಿಗೆ ನಿಮ್ಮ ಬೆಂಬಲವಿರಲಿ ಎಂದು ಅಭಿಮಾನಿಗಳನ್ನು ಕೋರಿದ್ದಾರೆ. ವಿಹಾನ್ ಪಾತ್ರವೇನೆಂಬುದು ಇನ್ನೂ ಬಹಿರಂಗವಾಗಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಟಿಡಿಪಿ ಅಭ್ಯರ್ಥಿಯನ್ನು ಬೆಂಬಲಿಸಿದ್ದಕ್ಕೆ ಟ್ರೋಲ್ ಗೊಳಗಾದ ನಟಿ ಸಮಂತಾ ಅಕ್ಕಿನೇನಿ

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಲೋಕಸಭೆ ಜತೆಗೆ ವಿಧಾನಸಭೆ ಚುನಾವಣೆಯೂ ನಡೆದಿದೆ. ಆದರೆ ನಟಿ ಸಮಂತಾ ...

news

ತಮಿಳಿನಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ ಜೆಕೆ

ಬೆಂಗಳೂರು: ಅಶ್ವಿನಿ ನಕ್ಷತ್ರ ಧಾರವಾಹಿ ಮೂಲಕ ಮನೆ ಮನೆಗೂ ಪರಿಚಿತರಾದ ಜೆಕೆ ಅಲಿಯಾಸ್ ಜಯರಾಮ್ ಕಾರ್ತಿಕ್ ...

news

ಅಭಿಮಾನಿಗಳ ಒತ್ತಡಕ್ಕೆ ಮಣಿದು ಕೊನೆಗೂ ಈ ಕೆಲಸಕ್ಕೆ ಮುಂದಾದ ಪ್ರಭಾಸ್

ಹೈದರಾಬಾದ್: ಬಾಹುಬಲಿ ನಂತರ ದೇಶಾದ್ಯಂತ ಜನಪ್ರಿಯರಾಗಿರುವ ಪ್ರಭಾಸ್ ಈಗ ಅಭಿಮಾನಿಗಳ ಒತ್ತಡಕ್ಕೆ ಮಣಿದು ಇನ್ ...

news

ಪತಿ ವಿರಾಟ್ ಕೊಹ್ಲಿಗಾಗಿ ಅನುಷ್ಕಾ ಶರ್ಮಾ ಸಿನಿಮಾಗೆ ಗುಡ್ ಬೈ?!

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿಯೂ ಆಗಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸಿನಿಮಾಗೆ ...

Widgets Magazine