ಹಾಟ್ ನಟಿ ರಾಧಿಕಾ ಕಾಂಗ್ರೆಸ್ ಸೇರ್ತಾರಾ? ಬಿಜೆಪಿ ಸೇರ್ತಾರಾ?

ಬೆಂಗಳೂರು, ಸೋಮವಾರ, 13 ನವೆಂಬರ್ 2017 (19:17 IST)

ಸ್ಯಾಂಡಲ್‌ವುಡ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟಿ ರಾಧಿಕಾ ಕುಮಾರಸ್ವಾಮಿ ರಾಜ್ಯ ರಾಜಕೀಯಕ್ಕೆ ಧುಮುಕಲು ಚಿಂತನೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ರಾಧಿಕಾ ತಮ್ಮ ರಾಜಕೀಯ ಮಹತ್‌ಕಾಂಕ್ಷೆಯನ್ನು ಕೆಲ ಹಿರಿಯ ಕಾಂಗ್ರೆಸ್ ನಾಯಕರ ಮುಂದೆ ತೋಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಚಿಂಥನ ಮಂಥನ ನಡೆಸಿ ಸದ್ಯಕ್ಕೆ ಬೇಡ ಎಂದು ರೆಡ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗುತ್ತಿದೆ.
 
ಒಂದು ವೇಳೆ, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಅವಕಾಶ ದೊರೆಯದಿದ್ದಲ್ಲಿ ಬಿಜೆಪಿಗೆ ಸೇರ್ತಾರಾ ಎನ್ನುವ ಅನುಮಾನ ಎಲ್ಲರನ್ನು ಕಾಡುತ್ತಿದೆ. ರಾಧಿಕಾಗೆ ಮೊದಲಿನಿಂದಲೂ ರಾಜಕೀಯ ಸೇರುವ ಆಕಾಂಕ್ಷೆ ಹೊಂದಿದ್ದಾರೆ ಎನ್ನಲಾಗುತ್ತಿದೆ.
 
ರಾಧಿಕಾ ಯಾವ ಪಕ್ಷ ಸೇರುತ್ತಾರೆ ಎನ್ನುವುದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  
ರಾಧಿಕಾ ಕುಮಾರಸ್ವಾಮಿ ಕಾಂಗ್ರೆಸ್ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ Congress Kumarswamy Bjp Cm Siddaramaiah Radhika Kumarswamy

ಸ್ಯಾಂಡಲ್ ವುಡ್

news

ನಟರು ರಾಜಕೀಯಕ್ಕೆ ಬರುವುದೇ ದೊಡ್ಡ ದುರಂತ ಎಂದ ಪ್ರಕಾಶ್ ರೈ

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರೈ ಮತ್ತೆ ರಾಜಕೀಯ ವಿಚಾರ ಮಾತನಾಡಿದ್ದಾರೆ. ಆದರೆ ಈ ಬಾರಿ ಅವರು ತಮ್ಮ ...

news

ಬಿಗ್ ಬಾಸ್: ‘ಜಗನ್ ಬಿಟ್ಟು ತೇಜಸ್ವಿನಿಯನ್ನು ಯಾಕೆ ಹೊರ ಕಳುಹಿಸಿದ್ರಿ?’

ಬೆಂಗಳೂರು: ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಿಂದ ...

news

ಬರ್ತ್ ಡೇಗೆ ರಜನೀಕಾಂತ್ ಕೊಡಲಿದ್ದಾರಾ ಭರ್ಜರಿ ನ್ಯೂಸ್?!

ಚೆನ್ನೈ: ಕಮಲ್ ಹಾಸನ್ ತಮ್ಮ ಬರ್ತ್ ಡೇ ದಿನ ರಾಜಕೀಯ ಜೀವನಕ್ಕೆ ಮುನ್ನಡಿಯಾಗಿ ಮೊಬೈಲ್ ಆಪ್ ಬಿಡುಗಡೆ ...

news

ಪತ್ನಿ ಐಶ್ವರ್ಯಾ ರೈ ಫೋಟೋ ತೆಗೆದ ಫೋಟೋಗ್ರಾಫರ್ ನ ‘ವಿಚಾರಿಸಿಕೊಂಡ’ ಅಭಿಷೇಕ್!

ಮುಂಬೈ: ಐಶ್ವರ್ಯಾ ರೈ ಬಚ್ಚನ್ ಹೋದಲ್ಲೆಲ್ಲಾ ಕ್ಯಾಮರಾ ಕಣ್ಣು ಕ್ಲಿಕ್ಕಿಸುವುದು ಸಾಮಾನ್ಯ. ಆದರೆ ...

Widgets Magazine