10ನೇ ವಿಶ್ವ ಕನ್ನಡ ಸಮ್ಮೇಳನಕ್ಕೆ ಅತಿಥಿಯಾಗಿ ರಿಯಲ್ ಸ್ಟಾರ್ ಕುಟುಂಬಕ್ಕೆ ಆಹ್ವಾನ

ಬೆಂಗಳೂರು, ಶನಿವಾರ, 9 ಜೂನ್ 2018 (06:05 IST)

ಬೆಂಗಳೂರು : ಈ ಬಾರಿ ಅಮೇರಿಕಾದಲ್ಲಿ ನಡೆಯುತ್ತಿರುವ 10ನೇ ವಿಶ್ವ ಕನ್ನಡ ಸಮ್ಮೇಳನಕ್ಕೆ ಅತಿಥಿಯಾಗಿ ರಿಯಲ್ ಸ್ಟಾರ್ ಅವರಿಗೆ ಆಹ್ವಾನ ನೀಡಲಾಗಿದೆಯಂತೆ.


ಆಗಸ್ಟ್ 31ರಿಂದ ಸೆಪ್ಟಂಬರ್ 2 ರ ತನಕ ಅಮೇರಿಕಾದ ಡಲ್ಲಾಸ್ ನಗರದ ಶೆರಟನ್ ಕನ್ವೆನ್ಷನ್ ಸೆಂಟರ್‍ನಲ್ಲಿ ಮೂರು ದಿನಗಳ ಕಾಲ 10ನೇ ವಿಶ್ವ ಕನ್ನಡ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನಕ್ಕೆ ಅತಿಥಿಗಳಾಗಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಭಾಗಿಯಾಗಲಿದ್ದಾರಂತೆ. ಈ ವಿಷಯವನ್ನ ಸ್ವತಃ ಉಪೇಂದ್ರ ಅವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ‘ಈ ಸಮ್ಮೇಳನದಲ್ಲಿ ಭಾಗಿಯಾಗಲು ತುಂಬಾ ಸಂತೋಷವಾಗುತ್ತಿದೆ. ನನ್ನನ್ನು ಮತ್ತು ನನ್ನ ಕುಟುಂಬವನ್ನ ಆಹ್ವಾನ ಮಾಡಿದ್ದಕ್ಕೆ ಧನ್ಯವಾದಗಳು’ ಎಂದು ಸಂತೋಷದಿಂದ ಹೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  
ಅಮೇರಿಕಾ ಅತಿಥಿ ರಿಯಲ್ ಸ್ಟಾರ್ ಉಪೇಂದ್ರ ಕುಟುಂಬ ಟ್ವಿಟ್ಟರ್ America Guest Upendra Family Tweeter Real Star

ಸ್ಯಾಂಡಲ್ ವುಡ್

news

ಸಲ್ಮಾನ್ ಖಾನ್ ಈ ಗುಣ ಜಾಕ್ವೆಲಿನ್ ಫೆರ್ನಾಂಡೀಸ್ ಗೆ ತುಂಬಾ ಇಷ್ಟವಂತೆ

ಮುಂಬೈ : ರೇಸ್ 3 ಚಿತ್ರದ ಮೂಲಕ ನಟ ಸಲ್ಮಾನ್ ಖಾನ್ ಅವರ ಜೊತೆಗೆ ಎರಡನೇ ಬಾರಿಗೆ ತೆರೆ ಹಂಚಿಕೊಂಡಿರುವ ...

news

ಕಾಸ್ಟಿಂಗ್ ಕೌಚ್ ಬಗ್ಗೆ ನಿರಂಜನ್ ಹೇಳಿದ್ದೇನು? ಕೇಳಿದ್ರೆ ಶಾಕ್ ಆಗ್ತೀರಾ

ಬೆಂಗಳೂರು : ತೆಲುಗು ನಟಿ ಶ್ರೀರೆಡ್ಡಿ ಅವರು ಕಾಸ್ಟಿಂಗ್ ಕೌಚ್ ವಿರುದ್ಧ ಪ್ರತಿಭಟನೆ ಮಾಡಿದ ಮೇಲೆ ಈ ...

news

ಅಮೀರ್ ಖಾನ್ ನೆಚ್ಚಿನ ನಟ ಯಾರು ಗೊತ್ತಾ?

ಮುಂಬೈ : ವಿಶ್ವದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿರುವ ಬಾಲಿವುಡ್ ನ ಸ್ಟಾರ್ ನಟ ಮಿಸ್ಟರ್ ಪರ್ಫೆಕ್ಟ್ ...

news

ದುನಿಯಾ ವಿಜಯ್ ಗೆ ನಿರೀಕ್ಷಣಾ ಜಾಮೀನು ನೀಡಿದ ಸಿಸಿಎಚ್ 65 ನೇ ನ್ಯಾಯಾಲಯ

ಬೆಂಗಳೂರು : 'ಮಾಸ್ತಿಗುಡಿ' ಚಿತ್ರದ ಚಿತ್ರೀಕರಣವೇಳೆ ಇಬ್ಬರು ಸಹನಟರು ಸಾವನ್ನಪ್ಪಿದ ಪ್ರಕರಣಕ್ಕೆ ...

Widgets Magazine
Widgets Magazine