ಬೆಂಗಳೂರು: 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಜಯ್ ಪ್ರಕಾಶ್ ಧ್ವನಿಯಲ್ಲಿ ‘ವಂದೇ ಮಾತರಂ’ ಹಾಡು ಬಿಡುಗಡೆಯಾಗಿದ್ದು, ಈ ಹಾಡಿನಲ್ಲಿ ಕನ್ನಡ ಚಿತ್ರರಂಗದ ಅನೇಕ ನಟರು ಕಾಣಿಸಿಕೊಂಡಿದ್ದಾರೆ.