ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಪ್ರಿ ರಿಲೀಸ್ ಈವೆಂಟ್ ಬಗ್ಗೆ ಹಲವು ಊಹಾಪೋಹಗಳಿದ್ದು, ಇದಕ್ಕೆ ಚಿತ್ರತಂಡ ತೆರೆ ಎಳೆದಿದೆ.