Widgets Magazine

ಜೊತೆ ಜೊತೆಯಲಿ ನಾಯಕಿ ಮೇಘಾ ಶೆಟ್ಟಿ ಈಗ ಗೋಲ್ಡನ್ ಸ್ಟಾರ್ ಗಣೇಶ್ ಗೆ ನಾಯಕಿ

ಬೆಂಗಳೂರು| Krishnaveni K| Last Modified ಭಾನುವಾರ, 27 ಸೆಪ್ಟಂಬರ್ 2020 (10:05 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿ ಮೂಲಕ ಮನೆ ಮಾತಾಗಿರುವ ನಾಯಕಿ ಅನು ಸಿರಿಮನೆ ಅಲಿಯಾಸ್ ಮೇಘಾ ಶೆಟ್ಟಿ ಈಗ ಬೆಳ್ಳಿ ತೆರೆಗೆ ಕಾಲಿಡುತ್ತಿದ್ದಾರೆ.

 
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಸಿನಿಮಾದ ಪ್ರಮುಖ ಪಾತ್ರಕ್ಕೆ ಮೇಘಾ ಆಯ್ಕೆಯಾಗಿದ್ದಾರೆ. ಈ ಮೂಲಕ ಮೇಘಾ ಬೆಳ್ಳಿ ತೆರೆಗೆ ಪದಾರ್ಪಣೆ ಮಾಡಲಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಎಂಟರ್ ಟೈನರ್ ಆಗಿರುವ ತ್ರಿಬಲ್ ರೈಡಿಂಗ್ ಸಿನಿಮಾ ಶೂಟಿಂಗ್ ಈಗಾಗಲೇ ಶುರುವಾಗಿದೆ.
ಇದರಲ್ಲಿ ಇನ್ನಷ್ಟು ಓದಿ :