ಹೈಕೋರ್ಟ್ ಮೆಟ್ಟಿಲೇರಿದ ಕಾಲಾ ಚಿತ್ರತಂಡ

ಚೆನ್ನೈ, ಮಂಗಳವಾರ, 5 ಜೂನ್ 2018 (09:15 IST)

ಚೆನ್ನೈ: ಸೂಪರ್ ರಜನೀಕಾಂತ್ ಅಭಿನಯದ ಕಾಲಾ ಚಿತ್ರ ಬಿಡುಗಡೆಗೆ ಕರ್ನಾಟಕದಲ್ಲಿ ಕನ್ನಡ ಹೋರಾಟಗಾರರಿಂದ ವಿರೋಧ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಚಿತ್ರ ನಿರ್ಮಾಪಕರಾದ ಧನುಷ್ ಮತ್ತು ಪತ್ನಿ ಐಶ್ವರ್ಯಾ ಕೋರ್ಟ್ ಮೆಟ್ಟಿಲೇರಿದ್ದಾರೆ.
 
ರಜನಿ ಅಳಿಯ ಧನುಷ್ ಮತ್ತು ಪುತ್ರಿ ಐಶ್ವರ್ಯಾ ಈ ಚಿತ್ರದ ನಿರ್ಮಾಪಕರು. ಇದೀಗ ಕರ್ನಾಟಕದಲ್ಲಿ ಚಲನಚಿತ್ರ ಮಂಡಳಿ ಅಧ್ಯಕ್ಷ ಸಾರಾ ಗೋವಿಂದು ಅವರೇ ಕಾಲಾ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದಿದ್ದರು. ಕಾವೇರಿ ವಿಚಾರದಲ್ಲಿ ರಜನೀಕಾಂತ್ ತಮಿಳುನಾಡು ಪರ ಹೇಳಿಕೆ ನೀಡಿದ್ದಕ್ಕೆ ಅವರ ಚಿತ್ರ ಬಿಡುಗಡೆಗೆ ಕರ್ನಾಟಕದಲ್ಲಿ ಕನ್ನಡ ಸಂಘಟನೆಗಳಿಂದ ವಿರೋಧವಿದೆ.
 
ಈ ಹಿನ್ನಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಿದ ಚಿತ್ರ ನಿರ್ಮಾಪಕರು, ಚಿತ್ರದ ಪ್ರದರ್ಶನ, ನಿರ್ದೇಶಕರು ಹಾಗೂ ಇತರರಿಗೆ ಭದ್ರತೆ ನೀಡಲು ಸೂಚನೆ ನೀಡುವಂತೆ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಕಿಚ್ಚ ಸುದೀಪ್ ಮಾಡಿದ ಈ ಟ್ವೀಟ್ ನ ಒಳಗುಟ್ಟೇನು?!

ಬೆಂಗಳೂರು: ಇತ್ತೀಚೆಗೆ ವೈರಲ್ ಆಗುತ್ತಿರುವ ಫಿಟ್ ನೆಸ್ ಚಾಲೆಂಜ್ ಗೆ ರಾಕಿಂಗ್ ಸ್ಟಾರ್ ಯಶ್ ಮಾಡಿರುವ ...

news

ತೀವ್ರ ಉಸಿರಾಟದ ಸಮಸ್ಯೆಯಿಂದ ನಟಿ ಬಿಪಾಶಾ ಬಸು ಆಸ್ಪತ್ರೆಗೆ ದಾಖಲು

ಮುಂಬೈ : ಬಾಲಿವುಡ್ ನಟಿ ಬಿಪಾಶಾ ಬಸು ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿದ್ದರಿಂದ ಇದೀಗ ಮುಂಬೈ ...

news

ಮ್ಯಾಗಝೀನ್ ನ 'ಕವರ್ ಗರ್ಲ್' ಆಗಿದ್ದಕ್ಕೆ ಜಾಹ್ನವಿ ಕಪೂರ್ ಗೆ ಟ್ರೋಲಿಗರು ಹೇಳಿದ್ದೇನು ?

ಮುಂಬೈ : ಬಾಲಿವುಡ್ ನ ಖ್ಯಾತ ನಟಿ ದಿವಗಂತ ಶ್ರೀದೇವಿ ಅವರ ಮಗಳು ನಟಿ ಜಾಹ್ನವಿ ಕಪೂರ್ ಅವರು ಇದೀಗ ಮತ್ತೆ ...

news

ಸನ್ನಿಲಿಯೋನಾ ಭೇಟಿ ಮಾಡಬೇಕೆಂದುಕೊಂಡವರಿಗೆ ಇಲ್ಲಿದೆ ನೋಡಿ ಒಂದು ಬಂಪರ್ ಆಫರ್

ಮುಂಬೈ : ಅಭಿಮಾನಿಗಳಿಗೆ ತಮ್ಮ ನೆಚ್ಚಿನ ಸಿನಿಮಾ ತಾರೆಯರನ್ನು ನೋಡಬೇಕು, ಅವರನ್ನು ಭೇಟಿ ಮಾಡಿ ಮಾತನಾಡಬೇಕು ...

Widgets Magazine