ಕಿರುತೆರೆಯಲ್ಲಿ ಬರ್ತಿದೆ ಕೆಜಿಎಫ್ ಸಿನಿಮಾ!

ಬೆಂಗಳೂರು, ಬುಧವಾರ, 30 ಜನವರಿ 2019 (09:25 IST)

ಬೆಂಗಳೂರು: ಕನ್ನಡ ಸಿನಿಮಾ ರಂಗಕ್ಕೆ ಹೊಸ ಆಯಾಮ ಕೊಟ್ಟ ಚಿತ್ರ ಕೆಜಿಎಫ್ ಎಂದರೆ ತಪ್ಪಾಗಲಾರದು. ಅಷ್ಟೊಂದು ದೊಡ್ಡ ಮಟ್ಟದಲ್ಲಿ ಹಿಟ್ ಆದ ಸಿನಿಮಾ ಸದ್ಯದಲ್ಲೇ ಟಿವಿ ವಾಹಿನಿಯಲ್ಲಿ ಪ್ರಸಾರವಾಗಲಿದೆ.


 
ಆದರೆ ಕೆಜಿಎಫ್ ಬರ್ತಿರೋದು ಕನ್ನಡದಲ್ಲಿ ಅಲ್ಲ. ಹಿಂದಿ ಕಿರುತೆರೆಯಲ್ಲಿ. ಹಿಂದಿಯ ಸೋನಿ ಮ್ಯಾಕ್ಸ್ ಚಾನೆಲ್ ನಲ್ಲಿ ಶೀಘ್ರದಲ್ಲೇ ಕೆಜಿಎಫ್ ಸಿನಿಮಾ ತೆರೆ ಕಾಣಲಿದೆ.
 
100 ಕೋಟಿ ಕ್ಲಬ್ ಸೇರಿದ ಮೊದಲ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕೆಜಿಎಫ್ ಐದು ಭಾಷೆಗೆ ಡಬ್ ಆಗಿತ್ತು. ಇದೀಗ ಹಿಂದಿ ಅವತರಣಿಕೆ ಟಿವಿಯಲ್ಲಿ ಪ್ರಸಾರವಾಗುತ್ತಿರುವುದಕ್ಕೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಡುಗಡೆಯಾಗಿ ಇನ್ನೂಮೂರು ತಿಂಗಳು ಕಳೆದಿಲ್ಲ. ಆಗಲೇ ಕಿರುತೆರೆಯಲ್ಲಿ ಪ್ರಸಾರ ಮಾಡಬಾರದಿತ್ತು ಎಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಅದೇನೇ ಇದ್ದರೂ ಟಿವಿಯಲ್ಲಿ ಪ್ರಸಾರವಾಗುತ್ತಿರುವುದು ಪಕ್ಕಾ ಆಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಮಾಸ್ಟರ್ ಆನಂದ್ ಗಾಗಿ ಹಾಡಿದ ಪುನೀತ್ ರಾಜ್ ಕುಮಾರ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬೇರೆಯವರ ಚಿತ್ರಗಳಿಗೂ ಹಾಡು ಹಾಡಿ ಎಷ್ಟೋ ಹಿಟ್ ...

news

ಅಗ್ನಿಸಾಕ್ಷಿಯ ಸಿದ್ಧಾರ್ಥ್ ಆಯ್ತು, ಇದೀಗ ಕಲರ್ಸ್ ಕನ್ನಡ ಮತ್ತೊಬ್ಬ ಖ್ಯಾತ ನಾಯಕನಿಗೆ ಮದುವೆ!

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಅಗ್ನಿಸಾಕ್ಷಿ ಸಿದ್ಧಾರ್ಥ್ ಮದುವೆ ಸುದ್ದಿ ಬಂದ ...

news

ಬಿಡುಗಡೆಗೂ ಮುನ್ನವೇ ಪುನೀತ್ ರಾಜ್ ಕುಮಾರ್ ನಟಸಾರ್ವಭೌಮ ಭರ್ಜರಿ ಬ್ಯುಸಿನೆಸ್

ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಭಿನಯದ ನಟಸಾರ್ವಭೌಮ ಟ್ರೇಲರ್ ಈಗಾಗಲೇ ಭಾರೀ ಸೌಂಡ್ ಮಾಡುತ್ತಿದೆ. ...

news

ನಿಖಿಲ್ ಕುಮಾರಸ್ವಾಮಿ ನೋಡಿ ಕಿಚ್ಚ ಸುದೀಪ್ ಹೊಗಳಿದ್ದೇ ಹೊಗಳಿದ್ದು!

ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಮತ್ತು ರಚಿತಾ ರಾಂ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದ ಸೀತಾರಾಮ ಕಲ್ಯಾಣ ...