ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಕುರಿತಂತೆ ಇಂದ್ರಜಿತ್ ಲಂಕೇಶ್ ಹೇಳಿಕೆಗೆ ಹಲವರು ಪರ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಇಂದ್ರಜಿತ್ ಜತೆ ಕಿಚ್ಚ ಸುದೀಪ್ ಕಾಣಿಸಿಕೊಂಡಿರುವುದು ಕುತೂಹಲ ಕೆರಳಿಸಿದೆ.