ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾದ ಟೈಟಲ್ ಹಾಡು ಮೊನ್ನೆಯಷ್ಟೇ ಬಿಡುಗಡೆಯಾಗಿತ್ತು. ಈ ಹಾಡು ಈಗ ದಾಖಲೆ ವೀಕ್ಷಣೆ ಪಡೆದಿದೆ.