ಬೆಂಗಳೂರು: ಅನಾರೋಗ್ಯದಿಂದಾಗಿ ವಿಶ್ರಾಂತಿಯಲ್ಲಿರುವ ನಟ ಕಿಚ್ಚ ಸುದೀಪ್ ಈ ವಾರವೂ ಬಿಗ್ ಬಾಸ್ ನಿರೂಪಣೆ ಮಾಡಲ್ಲ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.