ಚೆನ್ನೈ : ನಟ ಮಾಧವನ್ ಮುಂಬರುವ ಚಲನಚಿತ್ರ ‘ರಾಕೆಟ್ರಿ ದಿ ನಂಬಿ ಎಫೆಕ್ಟ್’ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಇದು ಮಾಜಿ ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ಅವರ ಜೀವನಚರಿತ್ರೆಯಾಗಿದೆ.