ಗಂಡು ಮಗುವಿನ ತಾಯಿಯಾದ ಖ್ಯಾತ ಗಾಯಕಿ ನಂದಿತಾ

ಬೆಂಗಳೂರು, ಶುಕ್ರವಾರ, 17 ಆಗಸ್ಟ್ 2018 (07:03 IST)

ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ಗಾಯಕಿ ನಂದಿತಾ ಅವರು ಸ್ವಾತಂತ್ರ್ಯ ದಿನಾಚರಣೆ ದಿನದಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರಂತೆ.


ಕನ್ನಡದಲ್ಲಿ ಸೂಪರ್ ಹಿಟ್ ಸಿನಿಮಾ ಹಾಡುಗಳನ್ನು ಹಾಡಿ ತಮ್ಮ ಕೋಗಿಲೆ ಕಂಠದಿಂದ ಜನರ ಮನಗೆದ್ದ ನಟಿ ನಂದಿತಾ ಅವರು ರಾಕೇಶ್ ಅವರೊಂದಿಗೆ ವಿವಾಹ ಆಗಿದ್ದು, ಇದೀಗ ಗಂಡು ಮಗುವಿನ ತಾಯಿಯಾಗಿದ್ದಾರೆ.


ಈ ಸಂತಸ ವಿಷಯವನ್ನು ನಂದಿತಾ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೇಸ್ ಬುಕ್ ನಲ್ಲಿ ನಂದಿತಾ ಅವರ ನೂರಾರು ಅಭಿಮಾನಿಗಳು ಹಾಗೂ ಚಿತ್ರರಂಗದ ಮಿತ್ರರು ಶುಭ ಹಾರೈಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ದೀಪಿಕಾ- ರಣವೀರ್ ಮದುವೆಗೆ ಬರುವವರು ಇವುಗಳನ್ನು ತರಬಾರದಂತೆ

ಮುಂಬೈ : ಬಾಲಿವುಡ್ ನಟ ರಣವೀರ್ ಸಿಂಗ್ ಹಾಗೂ ನಟಿ ದೀಪಿಕಾ ಪಡುಕೋಣೆ ನವೆಂಬರ್ 2 ರಂದು ಇಟಲಿಯಲ್ಲಿ ...

news

ತನ್ನ ತಾಯಿಯ ಜೊತೆ ಕಳೆದ ಸುಂದರ ಕ್ಷಣಗಳನ್ನು ಮೆಲುಕು ಹಾಕಿದ ಬಿಗ್ ಬಿ ಅಮಿತಾಬ್ ಬಚ್ಚನ್

ಮುಂಬೈ : ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ತನ್ನ ಹಾಗೂ ತಾಯಿಯ ನಡುವಿನ ಬಾಂಧವ್ಯದ ...

news

ಒಂದೇ ವೇದಿಕೆಯ ಮೇಲೆ ಪ್ರಶಸ್ತಿ ಸ್ವೀಕರಿಸಲಿರುವ ಸ್ಯಾಂಡಲ್ ವುಡ್ ನ ಸ್ಟಾರ್ ನಟರು

ಬೆಂಗಳೂರು : ಇಂದು ಸಂಜೆ 6 ಗಂಟೆಗೆ ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಕಿಚ್ಚ ಸುದೀಪ್ ಹಾಗೂ ಚಾಲೆಂಜಿಂಗ್ ...

news

ಕಳ್ಳತನ ಮಾಡುತ್ತಿದ್ದ ಟಾಲಿವುಡ್ ನಟ ಅರೆಸ್ಟ್

ಹೈದರಾಬಾದ್ : ತನ್ನ ತಂಡದೊಂದಿಗೆ ಕಳ್ಳತನ ಮಾಡುತ್ತಿದ್ದ ಟಾಲಿವುಡ್ ನಟನೊಬ್ಬ ನನ್ನು ಹಾಗೂ ಆತನ ಸಹಾಯಕನನ್ನು ...

Widgets Magazine