ಪಾರ್ವತಮ್ಮ ರಾಜಕುಮಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ಪುತ್ರರ ಭೇಟಿ

ಬೆಂಗಳಬರು, ಗುರುವಾರ, 18 ಮೇ 2017 (14:09 IST)

Widgets Magazine

ಅನಾರೋಗ್ಯದಿಂದಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಾರ್ವತಮ್ಮ ರಾಜಕುಮಾರ್ ಅರೋಗ್ಯ ಮತ್ತಷ್ಟು ಹದಗೆಟ್ಟಿದೆ ಎಂದು ಮೂಲಗಳು ತಿಳಿಸಿವೆ 
 
ಪಾರ್ವತಮ್ಮ ರಾಜಕುಮಾರ್ ಅವರಿಗೆ  ಉಸಿರಾಟದ ತೊಂದರೆ ಎದುರಾಗಿದ್ದರಿಂದ ವೆಂಟಿಲೇಟರ್‌ನಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. 
 
ಆಸ್ಪತ್ರೆಗೆ ಪಾರ್ವತಮ್ಮ ರಾಜಕುಮಾರ್ ಪುತ್ರ ಶಿವರಾಜ್ ಕುಮಾರ್, ಪುನೀತ್ ರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಸೇರಿದಂತೆ ಕುಟುಂಬದ ಇತರ ಸದಸ್ಯರು ಆಸ್ಪತ್ರೆಗೆ ಆಗಮಿಸಿದ್ದಾರೆ.
 
ಪರಿಸ್ಥಿತಿಯ ಗಂಭೀರತೆ ಅರಿತ ಪೊಲೀಸ್ ಆಯುಕ್ತ ಪ್ರವೀಣ್ ಸೂದ್, ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ಸೇರಿದಂತೆ ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ಶಿವರಾಜ್ ಕುಮಾರ್ ಗಾಗಿ ಯಾವತ್ತೂ ಮಾಡದ ಕೆಲಸ ಮಾಡಿದ ಯಶ್!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಸದ್ಯಕ್ಕೆ ಚಾಲ್ತಿಯಲ್ಲಿರುವ ನಟ. ಅವರ ಕಾಲ್ ಶೀಟ್ ಸಿಗುವುದೇ ಕಷ್ಟ ...

news

ನಟ ರಜನಿಕಾಂತ್‌ಗೆ ರಾಜಕೀಯಕ್ಕೆ ಬರುವ ಇಚ್ಚೆಯಿದೆ: ಬಹದ್ದೂರ್

ಬೆಂಗಳೂರು: ನಟ ರಜನಿಕಾಂತ್‌ಗೆ ರಾಜಕೀಯಕ್ಕೆ ಬರುವ ಇಚ್ಚೆಯಿದೆ. ಆದರೆ. ಯಾವಾಗ ರಾಜಕೀಯ ಪ್ರವೇಶಿಸುತ್ತಾರೆ ...

news

ಬಾಡಿಗಾರ್ಡ್ ಗಳಿಗೆ ಬಂಪರ್ ಆಫರ್ ನೀಡಿದ ಸಲ್ಮಾನ್ ಖಾನ್

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ತಮ್ಮ ಆಪ್ತರನ್ನು ಚೆನ್ನಾಗಿಯೇ ನೋಡಿಕೊಳ್ಳುತ್ತಾರೆ. ...

news

ಇನ್ನೆರೆಡು ದಿನಗಳಲ್ಲಿ ಪಾರ್ವತಮ್ಮ ರಾಜಕುಮಾರ್ ಡಿಸ್ಚಾರ್ಜ್

ಬೆಂಗಳೂರು: ಅನಾರೋಗ್ಯದಿಂದಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಾರ್ವತಮ್ಮ ...

Widgets Magazine