ಪೋಸ್ಟರ್ ಮೂಲಕ ಸಿನಿಮಾ ಪ್ರಚಾರಕ್ಕೆ ಅವಕಾಶ ; ಸಿಎಂ ಬಳಿ ನಟ ಶಿವರಾಜ್ ಕುಮಾರ್ ಮನವಿ

ಬೆಂಗಳೂರು, ಶುಕ್ರವಾರ, 12 ಅಕ್ಟೋಬರ್ 2018 (10:06 IST)

ಬೆಂಗಳೂರು : ಫ್ಲೆಕ್ಸ್ ನಿಷೇಧದಿಂದ ಸಿನಿಮಾ ಪ್ರಚಾರಕ್ಕೆ ಅಡ್ಡಿಯಾಗುತ್ತಿರುವ ಹಿನ್ನಲೆಯಲ್ಲಿ ಸಿನಮಾ ಪೋಸ್ಟರ್ ಗಳನ್ನು ಅಂಟಿಸುವ ನೀಡಬೇಕೆಂದು ನಟ ಶಿವರಾಜ್ ಕುಮಾರ್ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.


ಗುರುವಾರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಚಿನ್ನೇಗೌಡ ಅವರ ಜೊತೆ ವಿಧಾನಸೌದದಲ್ಲಿ ಸಿಎಂ ಅನ್ನು ಭೇಟಿ ಮಾಡಿದ ಶಿವರಾಜ್ ಕುಮಾರ್ ಅವರು ಫ್ಲೆಕ್ಸ್ ನಿಷೇಧದಿಂದ ಸಿನಿಮಾ ಪ್ರಚಾರಕ್ಕೆ ತೊಂದರೆಯಾಗುತ್ತಿರುವ ಕಾರಣ ಪೋಸ್ಟರ್ ಮೂಲಕ ಸಿನಿಮಾ ಪ್ರಚಾರಕ್ಕೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.


ಇದಕ್ಕೆ ಸಿಎಂ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದು ನಟ ಶಿವರಾಜ್ ಕುಮಾರ್ ಅವರೇ ಮಾಧ್ಯಮಕ್ಕೆ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಲೈಂಗಿಕ ಕಿರುಕುಳದ ಆರೋಪ ಹೊತ್ತ ಗಾಯಕ ರಘು ದೀಕ್ಷಿತ್ ವಿರುದ್ಧವೇ ಮಾತನಾಡಿದ ಪತ್ನಿ ಮಯೂರಿ

ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್ ಅವರ ಮೇಲೆ ತಮಿಳು ಗಾಯಕಿ ...

news

ಪತ್ನಿ ರಾಧಿಕಾಳ ಬಯಕೆ ತೀರಿಸಿದ ನಟ ಯಶ್

ಬೆಂಗಳೂರು : ನಟ ಯಶ್ ಅವರ ಪತ್ನಿ ನಟಿ ರಾಧಿಕಾ ಪಂಡಿತ್ ತಾಯಿಯಾಗುತ್ತಿರುವ ವಿಚಾರ ಈಗಾಗಲೇ ಎಲ್ಲರಿಗೂ ...

news

ಬಾಲಿವುಡ್ ನ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಮುಂಬೈ : ಇಂದು (ಅ.11) ಬಾಲಿವುಡ್ ನ ಹಿರಿಯ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ...

news

ತನುಶ್ರೀ ಬೆಂಬಲಕ್ಕೆ ನಿಂತ ಮಹಿಳಾ ಆಯೋಗ; ನಾನಾಪಾಟೇಕರ್ ಗೆ ನೋಟಿಸ್ ಜಾರಿ

ಮುಂಬೈ : ಇತ್ತೀಚೆಗೆ ನಟ ನಾನಾ ಪಾಟೀಕರ್ ವಿರುದ್ಧ ನಟಿ ತನುಶ್ರೀ ದತ್ತ ಲೈಂಗಿಕ ಕಿರುಕುಳದ ಆರೋಪ ...

Widgets Magazine
Widgets Magazine