ಫಿಟ್ನೆಸ್ ಚಾಲೆಂಜ್ ಸ್ವೀಕರಿಸಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್

ಬೆಂಗಳೂರು, ಶುಕ್ರವಾರ, 8 ಜೂನ್ 2018 (14:27 IST)

ಬೆಂಗಳೂರು : ಕೇಂದ್ರ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಅವರು ನೀಡಿದ ಫಿಟ್ನೆಸ್ ಚಾಲೆಂಜ್ ಬಗ್ಗೆ ಈಗ ಚರ್ಚೆ ಜೋರಾಗಿ ನಡೆಯುತ್ತಿದ್ದು, ಸ್ಯಾಂಡಲ್ ವುಡ್ ನ  ಸ್ಟಾರ್ ನಟರಾದ ಸುದೀಪ್ ಹಾಗೂ ಯಶ್ ಅವರು ಫಿಟ್ನೆಸ್ ಚಾಲೆಂಜ್ ಸ್ವೀಕರಿಸಿ ತಾವು ಫಿಟ್ ಎಂಬುದನ್ನು ತೋರಿಸಿದ್ದಾರೆ.


ಹಾಗೇ ಇದೀಗ ಸ್ಯಾಂಡಲ್ ವುಡ್ ನ ಮತ್ತೊಬ್ಬ ಸ್ಟಾರ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಬಿಜೆಪಿ ಶಾಸಕ ಡಾ. ಅಶ್ವತ್ ನಾರಾಯಣ್ ಹಾಗೂ ಹೇಮಂತ್ ಮುದ್ದಪ್ಪ ಅವರು ನೀಡಿದ ಫಿಟ್ನೆಸ್ ಚಾಲೆಂಜ್ ತೆಗೆದುಕೊಂಡು ತಾವು ನಟಿಸುತ್ತಿರುವ ಸಿನಿಮಾ ಶೂಟಿಂಗ್ ಸೆಟ್ ನಲ್ಲಿ ಚಿತ್ರತಂಡದೊಂದಿಗೆ ಫಿಟ್ನೆಸ್ ಚಾಲೆಂಜನ್ನು ಪೂರ್ಣಗೊಳಿಸಿ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ನಂತರ ನಟರಾದ ರಕ್ಷಿತ್ ಶೆಟ್ಟಿ, ಧ್ರುವ ಸರ್ಜಾ, ಶ್ರೀಮುರಳಿ ಹಾಗೂ ಡ್ಯಾನಿಶ್ ಸೇಠ್ ಅವರಿಗೆ ಚಾಲೆಂಜನ್ನು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ನಟನ ಮೇಲಿನ ಹುಚ್ಚು ಅಭಿಮಾನದಿಂದ ಪ್ರಾಣತೆತ್ತ ಅಭಿಮಾನಿಗಳು

ಹೈದರಾಬಾದ್ : ಟಾಲಿವುಡ್ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ 'ಫ್ಲೆಕ್ಸ್' ಅನ್ನು ಅಳವಡಿಸುವಾಗ ವಿದ್ಯುತ್ ...

news

ರಜನಿಕಾಂತ್‌ ‘ಕಾಲಾ’ ಚಿತ್ರವನ್ನು ಫೇಸ್‌ ಬುಕ್‌ ಲೈವ್‌ ಮಾಡಿದ ಯುವಕ ಅರೆಸ್ಟ್

ಸಿಂಗಾಪುರ : ಗುರುವಾರ ಬಿಡುಗಡೆಯಾದ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರ ಅಭಿನಯದ ಬಹುನಿರೀಕ್ಷಿತ ‘ಕಾಲಾ’ ...

news

ದೋಸೆ, ಅಕ್ಕಿರೊಟ್ಟಿ, ಜೋಳದ ರೊಟ್ಟಿ ಫಿಲ್ಟರ್ ಕಾಫಿ ಸೇವನೆ ನನ್ನ ಇಷ್ಟದ ಆಹಾರ: ಕತ್ರಿನಾ ಕೈಫ್

ಖ್ಯಾತ ಬಾಲಿವುಡ್ ನಟಿ ಕತ್ರೀನಾ ಕೈಫ್ ತಮ್ಮ ಆಹಾರ ರಹಸ್ಯವನ್ನು #FlirtWithYourCity ಅಭಿಯಾನದೊಂದಿಗೆ ...

news

ನಟಿ ಬಿಪಾಶ ಬಸು ಯಾವ ಸೋಂಕಿನಿಂದ ಬಳಲುತ್ತಿದ್ದಾರೆ ಗೊತ್ತಾ…?

ಮುಂಬೈ : ಇತ್ತೀಚೆಗಷ್ಟೇ ಬಾಲಿವುಡ್ ನಟಿ ಬಿಪಾಶ ಬಸು ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ, ...

Widgets Magazine