ಅರ್ಜುನ್ ಸರ್ಜಾ ಮಗಳು, ಚಂದನ್ ಅಭಿನಯದ ‘ಪ್ರೇಮ ಬರಹ’ ಟ್ರೈಲರ್ ರಿಲೀಸ್ (ವಿಡಿಯೋ ನೋಡಿ)

ಬೆಂಗಳೂರು, ಶನಿವಾರ, 27 ಜನವರಿ 2018 (07:28 IST)

ಬೆಂಗಳೂರು: 'ಪ್ರೇಮ ಬರಹ' ಸಿನಿಮಾ ಇನ್ನೇನು ಕೆಲವೇ ದಿನಗಳಲ್ಲಿ ತೆರೆಯ ಮೇಲೆ ರಾರಾಜಿಸಲಿದೆ. ನಟ ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯಾ ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ನೀಡಿದ್ದಾರೆ. ಈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು  ಚಿತ್ರ ರಸಿಕರಲ್ಲಿ ಅಪಾರ ನಿರೀಕ್ಷೆ ಮೂಡಿಸಿದೆ.


ಸರ್ಜಾ ಅವರೇ ನಿರ್ದೇಶನದ ಈ ಚಿತ್ರದಲ್ಲಿ ಮಗಳು ಐಶ್ವರ್ಯಾ ನಾಯಕಿಯಾಗಿ ಅಭಿನಯಿಸುತ್ತಿದ್ದರೆ, ಇನ್ನು ಕಿರುತೆರೆ ಮೂಲಕ ನಟನೆಗೆ ಬಂದಿರುವ ಹಾಗೂ ಬಿಗ್ ಬಾಸ್ ಮೂಲಕ ಖ್ಯಾತರಾದ ಚಂದನ್ ಕುಮಾರ್ ಈ ಚಿತ್ರದಲ್ಲಿ ನಾಯಕ ನಟರಾಗಿ ಅಭಿನಯಿಸುತ್ತಿದ್ದಾರೆ. 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಕನ್ನಡದ ಸ್ಟಾರ್ ನಟರು ದರ್ಶನ್ ಮನೆಗೆ ಭೇಟಿ ನೀಡಿದ್ದು ಯಾಕೆ ಗೊತ್ತಾ…?

ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸಂಕ್ರಾಂತಿ ಹಬ್ಬದಂದು ...

news

ಬಾಲಿವುಡ್ ನಲ್ಲಿ ಆ್ಯಕ್ಷನ್ ಕಟ್ ಹೇಳಲು ಹೊರಟ ನಿರ್ದೇಶಕ ಇಂದ್ರಜಿತ್ ಲಂಕೇಶ್!

ಬೆಂಗಳೂರು : ಸ್ಯಾಂಡಲ್ ವುಡ್ ನ ನಟ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಕನ್ನಡದಲ್ಲಿ ಅನೇಕ ಸೂಪರ್ ಹಿಟ್ ...

news

ರಣವೀರ್ ಸಿಂಗ್ ಕಿಸ್ಸಿಂಗ್ ಬಗ್ಗೆ ದೀಪಿಕಾ ಪಡುಕೋಣೆ ಹೇಳಿದ್ದೇನು...?

ಸುದ್ದಿಯಾಗುತ್ತಿದ್ದು, ಈಗ ದೀಪಿಕಾ ಅವರು ರಣವೀರ್ ಅವರ ಬಗ್ಗೆ ಮೆಚ್ಚುಗೆಯ ಮಾತೊಂದನ್ನು ಹೇಳಿದ್ದಾರೆ.

news

15 ನಿಮಿಷದ ಪಾತ್ರಕ್ಕಾಗಿ 30 ಕೆಜಿ ತೂಕ ಇಳಿಸಿಕೊಂಡ ಧ್ರುವಸರ್ಜಾ; ಅಂದಹಾಗೇ, ಆ ಪಾತ್ರವೇನು ಗೊತ್ತಾ...?

ಬೆಂಗಳೂರು : ನಂದ ಕಿಶೋರ್ ನಿರ್ದೇಶಿಸುತ್ತಿರುವ ‘ಪೊಗರು’ ಸಿನಿಮಾದಲ್ಲಿ ಸ್ಯಾಂಡಲ್ ವುಡ್ ನ ನಟ ಧ್ರುವ ...

Widgets Magazine
Widgets Magazine