ಹೃದಯ ಶಸ್ತ್ರಚಿಕಿತ್ಸೆಗೊಳಗಾದ ನಿರ್ಮಾಪಕ ಕೆ.ಮಂಜು: ಚಿತ್ರರಂಗದ ಆಪ್ತರ ಭೇಟಿ

ಬೆಂಗಳೂರು, ಗುರುವಾರ, 10 ಜನವರಿ 2019 (16:26 IST)

ಬೆಂಗಳೂರು: ಹಲವು ಸೂಪರ್ ಹಿಟ್ ಸಿನಿಮಾಗಳ ನಿರ್ಮಾಪಕ ಕೆ.ಮಂಜು ಎದೆ ನೋವಿನಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.


 
ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಹೃದಯದ ರಂದ್ರ ಸಮಸ್ಯೆಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಚಿತ್ರರಂಗದ ಕೆ. ಮಂಜು ಆಪ್ತರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
 
ಪಡ್ಡೆ ಹುಲಿ ಚಿತ್ರದ ಮೂಲಕ ತಮ್ಮ ಪುತ್ರ ಶ್ರೇಯಸ್ ನನ್ನು ಸಿನಿಮಾ ರಂಗಕ್ಕೆ ಪರಿಚಯಿಸಲು ಹೊರಟಿದ್ದ ಮಂಜು ಇದೀಗ ವೈಯಕ್ತಿಕವಾಗಿ ಆಘಾತ ಅನುಭವಿಸಿದ್ದಾರೆ. ಇದೀಗ ಅವರು ಆರೋಗ್ಯವಾಗಿದ್ದು, ಸದ್ಯದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂಬ ಸುದ್ದಿ ಬಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಹೃದಯ ಶಸ್ತ್ರಚಿಕಿತ್ಸೆಗೊಳಗಾದ ನಿರ್ಮಾಪಕ ಕೆ.ಮಂಜು: ಚಿತ್ರರಂಗದ ಆಪ್ತರ ಭೇಟಿ

ಬೆಂಗಳೂರು: ಹಲವು ಸೂಪರ್ ಹಿಟ್ ಸಿನಿಮಾಗಳ ನಿರ್ಮಾಪಕ ಕೆ.ಮಂಜು ಎದೆ ನೋವಿನಿಂದಾಗಿ ಬೆಂಗಳೂರಿನ ಖಾಸಗಿ ...

news

ಸಂಕ್ರಾಂತಿಗೆ ಕಿಚ್ಚ ಸುದೀಪ್, ದರ್ಶನ್ ಕಡೆಯಿಂದ ಸಿಗಲಿದೆ ಭರ್ಜರಿ ಗಿಫ್ಟ್

ಬೆಂಗಳೂರು: ಈ ಬಾರಿ ಸಂಕ್ರಾಂತಿ ಹಬ್ಬಕ್ಕೆ ತಮ್ಮ ಅಭಿಮಾನಿಗಳಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ...

news

ಒಮ್ಮೆ ಈ ಸೀರಿಯಲ್ ಮುಗಿಸಿ..! ಅಗ್ನಿಸಾಕ್ಷಿ, ಪುಟ್ಟಗೌರಿ ಮದುವೆ ಹಿಂದೆ ಬಿದ್ದ ವೀಕ್ಷಕರು

ಬೆಂಗಳೂರು: ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ, ಪುಟ್ಟಗೌರಿ ಮದುವೆ ...

news

ಬಿಡುಗಡೆಯಾದ ಕ್ಷಣದಲ್ಲೇ ನಂ.1 ಆದ ಸಲಾಂ ರಾಕಿ ಬಾಯ್ ವಿಡಿಯೋ ಸಾಂಗ್

ಬೆಂಗಳೂರು: ಕೆಜಿಎಫ್ ಸಿನಿಮಾದ ಮುಖ್ಯ ಆಕರ್ಷಣೆಗಳಲ್ಲಿ ಒಂದು ಸಲಾಂ ರಾಕಿ ಬಾಯ್ ಹಾಡು. ಇದೀಗ ಸಲಾಂ ರಾಕಿ ...