ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬರ್ತ್ ಡೇಗೆ ಇನ್ನು ಒಂದೇ ದಿನ ಬಾಕಿಯಿದೆ. ಇಂದು ಅಭಿಮಾನಿಗಳಿಗೆ ವಿಶೇಷ ಗಿಫ್ಟ್ ಸಿಗಲಿದೆ.