ಮೊಹಮ್ಮದ್ ಹ್ಯಾರಿಸ್ ನಿಂದ ಹಲ್ಲೆಗೊಳಗಾದ ವಿದ್ವತ್ ಭೇಟಿ ಮಾಡಿದ ಪುನೀತ್ ರಾಜ್ ಕುಮಾರ್

ಬೆಂಗಳೂರು, ಬುಧವಾರ, 21 ಫೆಬ್ರವರಿ 2018 (06:32 IST)

Widgets Magazine

ಬೆಂಗಳೂರು : ಇತ್ತಿಚೆಗೆ ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಗಾದ ವಿದ್ವತ್ ಅವರ ವಿಚಾರಿಸಲು ಅವರು ಚಿಕಿತ್ಸೆ ಪಡೆಯುತ್ತಿರೋ  ಆಸ್ಪತ್ರೆಗೆ ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅವರು ಮಂಗಳವಾರ  ಭೇಟಿ ನೀಡಿದ್ದಾರೆ.


ಹಲ್ಲೆಗೊಳಗಾದ ವಿದ್ವತ್ ಅವರು  ರಾಘವೇಂದ್ರ ರಾಜ್‍ಕುಮಾರ್ ಪುತ್ರನ ಸ್ನೇಹಿತರಾಗಿದ್ದು, ಅವರ ಸ್ಥಿತಿ ನೋಡಿ ನಟ ಪುನೀತ್ ರಾಜ್ ಕುಮಾರ್ ಅವರು ಕಣ್ಣೀರು ಹಾಕಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪುನೀತ್ ಅವರು , ‘ಹಲ್ಲೆಗೊಳಗಾದ ವಿದ್ವತ್ ಫ್ಯಾಮಿಲಿ ಫ್ರೆಂಡ್. ಆತನನ್ನು ನಾನು ಚಿಕ್ಕಂದಿನಿಂದಲೇ ನೋಡಿದ್ದೀನಿ. ಆತನು ನನಗೆ ಪರಿಚಯ. ಸದ್ಯ ಆತ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾನೆ. ವಿದ್ವತ್ ನನ್ನ ತಮ್ಮನ ಹಾಗೆ. ಕಾನೂನಿಗಿಂತ ಯಾರು ದೊಡ್ಡವರಲ್ಲ. ತಪ್ಪಿತಸ್ಥಿರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿ ಅಂತ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ನಟ ಚಂದನ್ ಸಿನಿಮಾ ವಿಮರ್ಶಕರ ವಿರುದ್ಧ ಮಾತನಾಡಿದ್ದು ಯಾಕೆ ಗೊತ್ತಾ?

ಬೆಂಗಳೂರು : ‘ಪ್ರೇಮ ಬರಹ’ ಚಿತ್ರದ ನಟ ಚಂದನ್ ಅವರು ಕನ್ನಡ ಸಿನಿಮಾ ವಿಮರ್ಶಕರ ವಿರುದ್ಧ ಮಾತನಾಡಿ ...

news

ಬಾಲಿವುಡ್ ನಟಿ ರಾಣಿ ಮುಖರ್ಜಿ ಅವರು ತಮ್ಮ ಪತಿಗೆ ಪ್ರತಿದಿನ ಬೈಯುವುದು ಯಾಕೆ ಗೊತ್ತಾ?

ಮುಂಬೈ : ‘ಹಿಚ್ಕಿ’ ಸಿನಿಮಾದ ಮೂಲಕ ಚಿತ್ರ ರಂಗಕ್ಕೆ ಮರಳಿ ಬಂದ ಬಾಲಿವುಡ್ ನಟಿ ರಾಣಿ ಮುಖರ್ಜಿ ಅವರು ತಮ್ಮ ...

news

ಕಣ್ಸನ್ನೆ ಖ್ಯಾತಿಯ ನಟಿ ಪ್ರಿಯಾ ಪ್ರಕಾಶ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದೇಕೆ?

ಕೊಚ್ಚಿ: ಕಣ್ಸನ್ನೆ ಹಾಡಿನ ಮೂಲಕ ಇಡೀ ಜಗತ್ತಿನ ಗಮನ ಸೆಳೆದಿದ್ದ ಮಲಯಾಳಂ ಸಿನಿಮಾ ಒರು ಆಧಾರ್ ಲವ್ ಸಿನಿಮಾ ...

news

ಅಕ್ಷಯ್ ಜೊತೆ ನಟನೆ ಪರಿಣಿತಿ ಚೋಪ್ರಾ ಫುಲ್ ಖುಷ್

ಅಕ್ಷಯ್ ಕುಮಾರ್ ಅವರೊಂದಿಗೆ ಮೊದಲ ಬಾರಿ ಪರದೆಯನ್ನು ಹಂಚಿಕೊಳ್ಳುತ್ತಿರುವ ಪರಿಣಿತಿ ಚೋಪ್ರಾ ತಾವು 'ಕೇಸರಿ' ...

Widgets Magazine