ಬೆಂಗಳೂರು: ಮೊನ್ನೆಯಷ್ಟೇ ಯುವರತ್ನ ಸಿನಿಮಾದ ‘ಪವರ್ ಆಫ್ ಯೂಥ್’ ಹಾಡು ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಈಗ ಮತ್ತೊಂದು ಹಾಡಿನ ಧ್ವನಿ ಮುದ್ರಣವಾಗಿದೆ.