ಬುಲ್ ಬುಲ್ ನಟಿ ರಚಿತಾ ರಾಮ್ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಂತೆ!

ಬೆಂಗಳೂರು, ಮಂಗಳವಾರ, 23 ಜನವರಿ 2018 (16:07 IST)

ಬೆಂಗಳೂರು : ಸ್ಯಾಂಡಲ್ ವುಡ್ ನ ತಾರೆಯರು ರಾಜಕೀಯಕ್ಕೆ ಕಾಲಿಡುತ್ತಿರುವ ಸುದ್ದಿ ಆಗಾಗ ಕೇಳಿಬರುತ್ತಿದ್ದು, ಈಗ ಇನ್ನೊಬ್ಬ ಖ್ಯಾತ ನಟಿ ರಾಜಕೀಯ ಕ್ಷೇತ್ರಕ್ಕೆ ಬರಲಿದ್ದಾರೆ ಎಂದು ಸುದ್ದಿ ತಿಳಿದುಬಂದಿದೆ.


ನಟಿ ರಚಿತಾರಾಮ್ ಅವರು ಚಲನಚಿತ್ರರಂಗದ ನಂಬರ್ ಒನ್ ನಟಿಯಾಗಿದ್ದು, ಈಗ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಮಂಡ್ಯಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಮೂಲತಃ ಮಂಡ್ಯದ ಒಕ್ಕಲಿಗರ ಸಮುದಾಯಕ್ಕೆ ಸೇರಿದ ರಚಿತಾರಾಮ್ ಅವರು ಮಾಸಾಂತ್ಯಕ್ಕೆ ಪಕ್ಷ ಸೇರಲಿದ್ದು, ಈಗಾಗಲೇ ಜೆಡಿಎಸ್ ವರಿಷ್ಠರ ಜೊತೆ ಮಾತುಕತೆಯಲ್ಲಿ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಮುಂದಿನ ಬಿಗ್ ಬಾಸ್ ಸೀಸನ್ ಯಾವಾಗ ಶುರುವಾಗುತ್ತೆ ಗೊತ್ತಾ?

ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಯಶಸ್ಸು ನೋಡಿ ಆಯೋಜಕರಿಗೆ ಮತ್ತಷ್ಟು ಉತ್ಸಾಹ ಬಂದಿದೆ. ...

news

ಬಿಗ್ ಬಾಸ್ ಕನ್ನಡ: ರಾತ್ರೋ ರಾತ್ರಿ ಗಂಟು ಮೂಟೆ ಕಟ್ಟಿದ ಸಮೀರಾಚಾರ್ಯ

ಬೆಂಗಳೂರು: ಬಿಗ್ ಬಾಸ್ ಮನೆಯಿಂದ ನಿನ್ನೆ ರಾತ್ರಿ ಸಮೀರಾಚಾರ್ಯರನ್ನು ಎಲಿಮಿನೇಟ್ ಮಾಡಲಾಗಿದೆ. ಈ ಮೂಲಕ ...

news

ನಟ ಅರುಣ್ ಗೌಡ ಅವರಿಗೆ ಕಿಚ್ಚ ಸುದೀಪ್ ಅವರು ಈ ಬಿರುದು ಯಾಕೆ ಕೊಟ್ಟರು…?

ಬೆಂಗಳೂರು: ‘3 ಗಂಟೆ 30 ದಿನ 30 ಸೆಕೆಂಡು’ ಚಿತ್ರದ ಹೀರೋ ಅರುಣ್ ಗೌಡ ಅವರಿಗೆ ಕಿಚ್ಚ ಸುದೀಪ್ ಅವರು ...

news

ನಟಿ ಭಾವನಾ ಮೆನನ್ ಮದುವೆಗೆ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರ ಶುಭಾಶಯ ಕೋರಿದ್ದು ಹೇಗೆ ಗೊತ್ತಾ...?

ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಭಾವನಾ ಮೆನನ್ ಹಾಗು ನವೀನ್ ಅವರು ಸೋಮವಾರ ದಾಂಪತ್ಯ ಜೀವನಕ್ಕೆ ...

Widgets Magazine