33ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ನಟಿ ರಾಧಿಕಾ ಪಂಡಿತ್‍ ಅಭಿಮಾನಿಗಳ ಕುರಿತು ಹೇಳಿದ್ದೇನು ಗೊತ್ತಾ…?

ಬೆಂಗಳೂರು, ಗುರುವಾರ, 8 ಮಾರ್ಚ್ 2018 (06:40 IST)

ಬೆಂಗಳೂರು : ಸ್ಯಾಂಡಲ್‍ವುಡ್ ನಟಿ ರಾಧಿಕಾ ಪಂಡಿತ್‍ ಅವರು ತಮ್ಮ  ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ.


33ನೇ ವಸಂತಕ್ಕೆ ಕಾಲಿಟ್ಟ ನಟಿ ರಾಧಿಕಾ ಪಂಡಿತ್‍ ಅವರು ಅಭಿಮಾನಿಗಳ ಸಮ್ಮುಖದಲ್ಲಿ ಮಲ್ಲೇಶ್ವರಂನ ನಿವಾಸದಲ್ಲಿ ಪತಿ ಯಶ್ ಅವರ ಜೊತೆ  ಕೇಕ್ ಕತ್ತರಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು,’ ನನ್ನ ಹುಟ್ಟುಹಬ್ಬ ಅಭಿಮಾನಿಗಳಿಗಾಗಿ ಮೀಸಲಿಟ್ಟಿದ್ದೇನೆ. ಅಭಿಮಾನಿಗಳೇ ಪ್ರತಿ ಕೇಕ್ ತಂದು ಹುಟ್ಟು ಹಬ್ಬ ಆಚರಿಸುತ್ತಾರೆ. ಈ ವರ್ಷವೂ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡೆ’ ಎಂದು ಸಂಭ್ರಮದಿಂದ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ನಟ ಸಂಜಯ್ ದತ್ತ್ ಅವರ ಹೆಸರಿಗೆ ತನ್ನ ಎಲ್ಲಾ ಆಸ್ತಿಗಳನ್ನು ಬರೆದ ಆ ಅಭಿಮಾನಿ ಯಾರು ಗೊತ್ತಾ..?

ಮುಂಬೈ : ಅಭಿಮಾನಿಗಳು ತಮ್ಮ ನೆಚ್ಚಿನ ಸಿನಿಮಾ ನಟರಿಗಾಗಿ ಏನೆಲ್ಲಾ ಮಾಡುತ್ತಾರೆ ಎಂಬುದನ್ನು ನಾವು ಅನೇಕ ...

news

ದೇಶದ ಮಹಾನ್ ವ್ಯಕ್ತಿಯೊಬ್ಬರ ಜೀವನಾಧಾರಿತ ಚಿತ್ರ ಮಾಡಲು ಹೊರಟ ನಿರ್ದೇಶಕಿ ರೂಪಾ ಅಯ್ಯರ್!

ಬೆಂಗಳೂರು : ದೇಶದ ಪ್ರಧಾನಿ ಸ್ಥಾನವನ್ನು ಅಲಂಕರಿಸಿ ದೇಶವನ್ನು ಅಭಿವೃದ್ಧಿ ಪತದತ್ತ ಕೊಂಡೊಯ್ಯುತ್ತಿರುವ ...

news

ದೀಪಿಕಾ ಪಡುಕೋಣೆ ಹಾಗೂ ರಣ್‍ವೀರ್ ಸಿಂಗ್ ಅವರ ಅಭಿಮಾನಿಗಳಿಗೊಂದು ಸಿಹಿಸುದ್ದಿ ಏನು ಗೊತ್ತಾ...?

ಮುಂಬೈ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣ್‍ವೀರ್ ಸಿಂಗ್ ಅವರು ಯಾವಾಗ ಮದುವೆಯಾಗುತ್ತಾರೆ ...

news

ಕನ್ನಡದ ಚಿತ್ರದಲ್ಲಿ ನಟಿಸಲು ತೆಲುಗು ನಟಿ ತಮನ್ನಾ ಹಾಕಿದ ಷರತ್ತೇನು ಗೊತ್ತಾ...?

ಬೆಂಗಳೂರು : ಖ್ಯಾತ ತೆಲುಗು ನಟಿ ತಮನ್ನಾ ಅವರು ಷರತ್ತೊಂದರ ಮೇರೆಗೆ ಕನ್ನಡ ಚಿತ್ರರಂಗದಲ್ಲಿ ನಟಿಸಲು ...

Widgets Magazine
Widgets Magazine