ಕುತೂಹಲ ಸೃಷ್ಟಿಸಿದ ರಜನೀಕಾಂತ್-ಬಿಜೆಪಿ ನಾಯಕರ ಭೇಟಿ

Chennai, ಸೋಮವಾರ, 7 ಆಗಸ್ಟ್ 2017 (12:31 IST)

ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಸದ್ಯದಲ್ಲೇ ರಾಜಕೀಯ ಸೇರುತ್ತಾರೆ ಎಂಬೆಲ್ಲಾ ಸುದ್ದಿಗಳಿಗೆ ಪುಷ್ಠಿ ನೀಡುವಂತಹ ಘಟನೆಯೊಂದು ನಡೆದಿದೆ.


 
ಬಿಜೆಪಿ ನಾಯಕರಾದ ಪೂನಂ ಮಹಾಜನ್ ಮತ್ತಿತರನ್ನು ರಜನೀಕಾಂತ್ ಭೇಟಿಯಾಗಿದ್ದು, ಅವರ ರಾಜಕೀಯ ನಡೆ ಬಗ್ಗೆ ಕುತೂಹಲ ಮೂಡಿಸಿದೆ.
 
ಸೆಪ್ಟೆಂಬರ್ ನಲ್ಲಿ ತಮ್ಮ ರಾಜಕೀಯ  ಭವಿಷ್ಯದ ಬಗ್ಗೆಅಭಿಮಾನಿಗಳಿಗೆ ತಿಳಿಸುವುದಾಗಿ ರಜನೀಕಾಂತ್ ಹಿಂದೆ ಹೇಳಿದ್ದರು. ಅದಕ್ಕೆ ಪೂರ್ವಭಾವಿಯಾಗಿಯೇನೋ ಎಂಬಂತೆ ಬಿಜೆಪಿ ನಾಯಕರೊಂದಿಗಿನ ಭೇಟಿ ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ.
 
ಇದನ್ನೂ ಓದಿ.. ವಿವಾದಕ್ಕೆಡೆ ಮಾಡಿದ ಜಗ್ಗೇಶ್ ಟ್ವೀಟ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ವಿವಾದಕ್ಕೆಡೆ ಮಾಡಿದ ಜಗ್ಗೇಶ್ ಟ್ವೀಟ್

ಬೆಂಗಳೂರು: ನೂತನವಾಗಿ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ವೆಂಕಯ್ಯನಾಯ್ಡು ಆಯ್ಕೆ ಕುರಿತಂತೆ ನಟ ಜಗ್ಗೇಶ್ ...

news

ಟ್ವಿಂಕಲ್ ಖನ್ನಾ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಅಕ್ಷಯ್ ಕುಮಾರ್

ಸದಾ ಒಂದಿಲ್ಲೊಂದು ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿರಲು ಬಯಸುವ ಬಾಲಿವುಡ್`ನ ತಾರಾ ಜೋಡಿ ಅಕ್ಷಯ್ ಮತ್ತು ...

news

ಅಮೀರ್ ಖಾನ್, ಪತ್ನಿಗೆ ಎಚ್1ಎನ್1

ಮುಂಬೈ: ಮಾರಕ ಎಚ್1ಎನ್1 ರೋಗ ಬಾಲಿವುಡ್ ಮಂದಿಯನ್ನೂ ಬಿಟ್ಟಿಲ್ಲ ನೋಡಿ. ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ...

news

ಸುದೀಪ್ ಹಾದಿ ಹಿಡಿದ ದರ್ಶನ್

ಬೆಂಗಳೂರು: ಕಿಚ್ಚ ಸುದೀಪ್ ಆಗಾಗ ತಮ್ಮ ಕಂಚಿನ ಕಂಠವನ್ನು ಬೇರೆಯವರ ಚಿತ್ರಕ್ಕೆ ನೀಡಿದ ಉದಾಹರಣೆಯಿದೆ. ಇದೀಗ ...

Widgets Magazine