ತಮಿಳು ಅಭಿಮಾನಿಗಳ ಮುಂದೆ ಕನ್ನಡಾಭಿಮಾನ ಮೆರೆದ ರಜನೀಕಾಂತ್

ಚೆನ್ನೈ, ಶನಿವಾರ, 30 ಡಿಸೆಂಬರ್ 2017 (10:19 IST)

ಚೆನ್ನೈ: ರಾಜಕೀಯ ಪ್ರವೇಶಕ್ಕೆ ಮೊದಲು ಅಭಿಮಾನಿಗಳ ಜತೆ ಚೆನ್ನೈನಲ್ಲಿ ಸರಣಿ ಸಭೆ ನಡೆಸುತ್ತಿರುವವ ಸೂಪರ್ ಸ್ಟಾರ್ ರಜನೀಕಾಂತ್ ತಮಗೆ ಭಾಷೆ ಮೇಲಿರುವ ಅಭಿಮಾನವನ್ನು ಹೊರ ಹಾಕಿದ್ದಾರೆ.
 

ಮೂಲತಃ ಕನ್ನಡಿಗರಾಗಿರುವ ರಜನೀಕಾಂತ್ ತನಗೆ ಮೊದಲು ಕನ್ನಡ ಭಾಷೆ ಬಿಟ್ಟು ಬೇರೆ ಭಾಷೆ ಗೊತ್ತಿರಲಿಲ್ಲ. ‘ನಾನು ಕಲಿತಿದ್ದು ಕನ್ನಡದಲ್ಲಿ, ನಾನು ಬೆಳೆದಿದ್ದು ಕನ್ನಡ ನಾಡಿನಲ್ಲಿ. ನನ್ನ ಕುಟುಂಬಸ್ಥರು, ಸಹೋದರರು ಕನ್ನಡ ಕಲಿತಿದ್ದಾರೆ’ ಎಂದು ರಜನೀಕಾಂತ್ ಹೇಳಿದ್ದಾರೆ.
 
ತಮಿಳು ಚಿತ್ರರಂಗಕ್ಕೆ ಬಂದ ಮೇಲೆ ಕನ್ನಡ ಕಲಿತೆ. ನಿರ್ದೇಶಕ ಕೆ. ಬಾಲಚಂದರ್ ನನಗೆ ತಮಿಳು ಕಲಿಯಲು ಹೇಳಿದರು. ಆರಂಭದಲ್ಲಿ ನನಗೆ ತಮಿಳು ಕಷ್ಟವಾಗಿತ್ತು. ಆದರೆ ಅಭಿಮಾನಿಗಳು ನನ್ನನ್ನು ಪರಿಪೂರ್ಣ ತಮಿಳನಾಗಿಸಿದರು ಎಂದು ರಜನೀಕಾಂತ್ ಅಭಿಮಾನಿಗಳ ಮುಂದೆ ಹೇಳಿಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಸೂಪರ್ ಸ್ಟಾರ್ ರಜನೀಕಾಂತ್ ಕನ್ನಡ ತಮಿಳು ಸಿನಿಮಾ ಸುದ್ದಿಗಳು Kannada Tamil Superstar Rajinikanth Film News

ಸ್ಯಾಂಡಲ್ ವುಡ್

news

ಹಿರಿಯ ನಟ ಅಶ್ವತ್ಥ್ ಪುತ್ರ ಶಂಕರ್ ಅಶ್ವತ್ಥ್ ಈಗ ಉಬರ್ ಡ್ರೈವರ್!

ಬೆಂಗಳೂರು: ಹಿರಿಯ ನಟ ಅಶ್ವತ್ಥ್ ಎಂದರೆ ಯಾರಿಗೆ ತಾನೇ ಗೊತ್ತಿಲ್ಲ? ಹಳೆಯ ಕನ್ನಡ ಸಿನಿಮಾಗಳಲ್ಲಿ ತಂದೆಯ ...

news

ಭಾವಿ ಮಡದಿ ರಶ್ಮಿಕಾ ನೋಡಿ ರಕ್ಷಿತ್ ಶೆಟ್ಟಿ ಹೊಗಳಿದ್ದೇ ಹೊಗಳಿದ್ದು!

ಬೆಂಗಳೂರು: ಭಾವೀ ಮಡದಿ ರಶ್ಮಿಕಾ ಅಭಿನಯದ ಚಮಕ್ ಸಿನಿಮಾ ನೋಡಿ ರಕ್ಷಿತ್ ಶೆಟ್ಟಿ ಫುಲ್ ಖುಷಿಯಾಗಿದ್ದಾರೆ. ...

news

ರಣವೀರ್ ಸಿಂಗ್, ದೀಪಿಕಾ ಪಡುಕೋಣೆ ಹೊಸವರ್ಷವನ್ನು ಎಲ್ಲಿ ಆಚರಿಸಲಿದ್ದಾರೆ ಗೊತ್ತಾ…?

ಮುಂಬೈ: ಬಾಲಿವುಡ್ ನಟ ರಣವೀರ್ ಸಿಂಗ್ ಹಾಗು ನಟಿ ದೀಪಿಕಾ ಪಡುಕೋಣೆ ಅವರ ಜೋಡಿ ಈ ವರ್ಷ ಹೊಸ ವರ್ಷವನ್ನು ...

news

ದೊಡ್ಡ ಗಂಡಾಂತರದಿಂದ ಪಾರಾದ ಪುನೀತ್ ರಾಜ್ ಕುಮಾರ್

ಬೆಂಗಳೂರು: ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದ್ದ ಸಿನಿಮಾ ಬಿಡುಗಡೆಯಾದ ಒಂದೇ ವಾರಕ್ಕೆ ನಿಂತು ಹೋದರೆ ...

Widgets Magazine