ಬೆಂಗಳೂರು:ಕಿರಿಕ್ ಪಾರ್ಟಿ ಸಿನಿಮಾ ಬಳಿಕ ರಕ್ಷಿತ್ ಶೆಟ್ಟಿ ಸಿನಿಮಾಗಳು ಯಾವುದೂ ಹೊರಬಂದಿರಲಿಲ್ಲ. ಇದೀಗ ಬರೋಬ್ಬರಿ ಎರಡು ವರ್ಷಗಳ ಬಳಿಕ ಕೊನೆಗೂ ರಕ್ಷಿತ್ ಹೊಸ ಸಿನಿಮಾದೊಂದಿಗೆ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.