ಕೆಜಿಎಫ್ ಬಳಿಕ ಈ ದಾಖಲೆ ಮಾಡಲು ಹೊರಟಿದೆ ರಕ್ಷಿತ್ ಶೆಟ್ಟಿ ಸಿನಿಮಾ

ಬೆಂಗಳೂರು, ಸೋಮವಾರ, 15 ಏಪ್ರಿಲ್ 2019 (08:56 IST)

ಬೆಂಗಳೂರು: ಕೆಜಿಎಫ್ ಸಿನಿಮಾ ದೇಶದಾದ್ಯಂತ ಏಕಕಾಲಕ್ಕೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಿ ದಾಖಲೆ ಮಾಡಿತ್ತು. ಅದರ ಬಳಿಕ ಇದೀಗ ರಕ್ಷಿತ್ ಶೆಟ್ಟಿ ಅಭಿನಯದ ಈ ದಾಖಲೆ ಮಾಡಲು ಸಜ್ಜಾಗಿದೆ.


 
ಕಿರಿಕ್ ಪಾರ್ಟಿ ಬಳಿಕ ರಕ್ಷಿತ್ ಶೆಟ್ಟಿ ತುಂಬಾ ದಿನಗಳಿಂದ ಸಿನಿಮಾಗಳಲ್ಇಲ ಕಾಣಿಸಿಕೊಂಡಿಲ್ಲ. ಅವರನ್ನು ತೆರೆ ಮೇಲೆ ನೋಡಬೇಕು ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ರಕ್ಷಿತ್ ‘ಅವನೇ ಶ್ರೀಮನ್ನಾರಾಯಣ’ ಮೂಲಕ ಸಿಹಿ ಸುದ್ದಿ ಕೊಡುತ್ತಿದ್ದಾರೆ.
 
ರಕ್ಷಿತ್ ಸಿನಿಮಾ ಐದು ಭಾಷೆಗಳಲ್ಲಿ ಏಕಕಾಲಕ್ಕೆ ದೇಶಾದ್ಯಂತ ಬಿಡುಗಡೆಯಾಗಲಿದ್ದು, ಆ ಮೂಲಕ ಕೆಜಿಎಫ್ ದಾಖಲೆ ಸರಿಗಟ್ಟಲಿದ್ದಾರೆ. ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಅವನೇ ಶ್ರೀಮನ್ನಾರಾಯಣ ಬಿಡುಗಡೆಯಾಗಲಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಶಿವಣ್ಣ ರುಸ್ತುಂ ಟ್ರೈಲರ್ ನೋಡಿ ಪುನೀತ್ ರಾಜ್ ಕುಮಾರ್ ಹೇಳಿದ್ದೇನು ಗೊತ್ತಾ?

ಬೆಂಗಳೂರು: ರುಸ್ತುಂ ಸಿನಿಮಾದ ಟ್ರೈಲರ್ ನಿನ್ನೆ ಬಿಡುಗಡೆಯಾಗಿದ್ದು, ವೀಕ್ಷಕರಿಂದ ಶಿವಣ್ಣ ಲುಕ್ ಗೆ ...

news

ಗರ್ಭಿಣಿಯಾಗಿದ್ದಕ್ಕೇ ಸಿನಿಮಾದಿಂದ ದೂರವಿದ್ದಾರೆಯೇ ಅನುಷ್ಕಾ ಶರ್ಮಾ?

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಇತ್ತೀಚೆಗೆ ಸಿನಿಮಾಗಳಲ್ಲಿ ...

news

ತೈಮೂರು ಫೋಟೋ ತೆಗೆಯುತ್ತಿದ್ದ ಫೋಟೋಗ್ರಾಫರ್ ಗಳ ಮೇಲೆ ಸೈಫ್ ಅಲಿಖಾನ್ ಗೆ ಅಷ್ಟೊಂದು ಸಿಟ್ಟು ಬಂದಿದ್ದೇಕೆ ಗೊತ್ತಾ?

ಮುಂಬೈ: ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಪುತ್ರ ತೈಮೂರು ಹುಟ್ಟಿದ ಗಳಿಗೆಯಿಂದಲೇ ...

news

ಮದುವೆಯಾಗಿ ಆರು ತಿಂಗಳೂ ಕಳೆದಿಲ್ಲ, ಆಗಲೇ ದೀಪಿಕಾ ಪಡುಕೋಣೆಗೂ ಶುರುವಾಯ್ತು ಅದೇ ಪ್ರಶ್ನೆ!

ಮುಂಬೈ: ನಟಿಯರು ಡೇಟಿಂಗ್ ನಡೆಸುತ್ತಿದ್ದಾರೆ ಎಂದರೆ ಮದುವೆ ಯಾವಾಗ ಎಂದು ಕೇಳುತ್ತಾರೆ. ಮದುವೆಯಾದ ತಕ್ಷಣವೇ ...

Widgets Magazine