ಬೆಂಗಳೂರು: ಲಾಕ್ ಡೌನ್ ವೇಳೆ ಹೊರಗಡೆ ಹೋಗಿ ಶೂಟಿಂಗ್ ಮಾಡಲಾಗುತ್ತಿಲ್ಲ. ಸಿನಿಮಾ ಕೆಲಸಗಳನ್ನು ನಡೆಸಲಾಗುತ್ತಿಲ್ಲ ಎಂದು ತಲೆಮೇಲೆ ಕೈ ಹೊತ್ತು ಕೂರುವ ಬದಲು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಪರಿಸ್ಥಿತಿಯ ಲಾಭ ಪಡೆಯಲು ಹೊರಟಿದ್ದಾರೆ.