Widgets Magazine
Widgets Magazine

‘ಕಿರಿಕ್’ ಗೆಳತಿಯ ಹೊಗಳಿದ ರಕ್ಷಿತ್ ಶೆಟ್ಟಿ

ಬೆಂಗಳೂರು, ಮಂಗಳವಾರ, 14 ನವೆಂಬರ್ 2017 (08:30 IST)

Widgets Magazine

ಬೆಂಗಳೂರು: ಸಂಯುಕ್ತಾ ಹೆಗಡೆ ಪ್ರಮುಖ ಭೂಮಿಕೆಯಲ್ಲಿ ನಟಿಸಿದ ಕಾಲೇಜ್ ಕುಮಾರ ಸಿನಿಮಾ ಬಿಡುಗಡೆಯಾಗಿ ಭಾರೀ ಪ್ರತಿಕ್ರಿಯೆ ಸಿಕ್ಕಿದೆ. ಈ ಸಿನಿಮಾದಲ್ಲಿ ಸಂಯುಕ್ತಾ ಹೆಗಡೆ ನಟನೆಗೆ ರಕ್ಷಿತ್ ಶೆಟ್ಟಿ ಫುಲ್ ಹೊಗಳಿಕೆ ನೀಡಿದ್ದಾರೆ.


 
ಕಿರಿಕ್ ಪಾರ್ಟಿ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ಸಂಯುಕ್ತಾ ಹೆಗಡೆ ಈಗ ಭರವಸೆಯ ನಾಯಕಿ. ಚಿತ್ರ ಚೆನ್ನಾಗಿದೆ. ಸಂಯುಕ್ತಾ ಅಭಿನಯ ಇದರಲ್ಲಿ ಸಾಕಷ್ಟು ಮನೋಜ್ಞವಾಗಿದೆ. ಇಂದೇ ಹೋಗಿ ನೋಡಿ ಎಂದು ರಕ್ಷಿತ್ ಅಭಿಮಾನಿಗಳಿಗೆ ಕರೆ ಕೊಟ್ಟಿದ್ದಾರೆ.
 
ಇನ್ನೊಂದೆಡೆ ತಮ್ಮ ಕಿರಿಕ್ ಪಾರ್ಟಿ ಚಿತ್ರದ ಮೊದಲ ಶಾಟ್ ಓಕೆ ಮಾಡಲು ಈ ಹುಡುಗಿ 20 ಟೇಕ್ ತೆಗೆದುಕೊಂಡಿದ್ದರು ಎಂದೂ ರಕ್ಷಿತ್ ರಹಸ್ಯ ಬಹಿರಂಗಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ಹಾಟ್ ನಟಿ ರಾಧಿಕಾ ಕಾಂಗ್ರೆಸ್ ಸೇರ್ತಾರಾ? ಬಿಜೆಪಿ ಸೇರ್ತಾರಾ?

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟಿ ರಾಧಿಕಾ ಕುಮಾರಸ್ವಾಮಿ ರಾಜ್ಯ ...

news

ನಟರು ರಾಜಕೀಯಕ್ಕೆ ಬರುವುದೇ ದೊಡ್ಡ ದುರಂತ ಎಂದ ಪ್ರಕಾಶ್ ರೈ

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರೈ ಮತ್ತೆ ರಾಜಕೀಯ ವಿಚಾರ ಮಾತನಾಡಿದ್ದಾರೆ. ಆದರೆ ಈ ಬಾರಿ ಅವರು ತಮ್ಮ ...

news

ಬಿಗ್ ಬಾಸ್: ‘ಜಗನ್ ಬಿಟ್ಟು ತೇಜಸ್ವಿನಿಯನ್ನು ಯಾಕೆ ಹೊರ ಕಳುಹಿಸಿದ್ರಿ?’

ಬೆಂಗಳೂರು: ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಿಂದ ...

news

ಬರ್ತ್ ಡೇಗೆ ರಜನೀಕಾಂತ್ ಕೊಡಲಿದ್ದಾರಾ ಭರ್ಜರಿ ನ್ಯೂಸ್?!

ಚೆನ್ನೈ: ಕಮಲ್ ಹಾಸನ್ ತಮ್ಮ ಬರ್ತ್ ಡೇ ದಿನ ರಾಜಕೀಯ ಜೀವನಕ್ಕೆ ಮುನ್ನಡಿಯಾಗಿ ಮೊಬೈಲ್ ಆಪ್ ಬಿಡುಗಡೆ ...

Widgets Magazine Widgets Magazine Widgets Magazine