ಬೆಂಗಳೂರು: ರಮೇಶ್ ಅರವಿಂದ್ ನಾಯಕರಾಗಿ ಅಭಿನಯಿಸಿದ್ದ ಶಿವಾಜಿ ಸುರತ್ಕಲ್ ಎಂಬ ಥ್ರಿಲ್ಲರ್ ಸಿನಿಮಾ ಜನ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೇ ಹುಮ್ಮಸ್ಸಿನಲ್ಲಿ ನಿರ್ದೇಶಕ ಆಕಾಶ್ ಶ್ರೀವತ್ಸ ಪಾರ್ಟ್ 2 ಮಾಡುವುದಾಗಿ ಹೇಳಿದ್ದರು.