ಬೆಂಗಳೂರು: ನಟ ರಮೇಶ್ ಅರವಿಂದ್ ಗೆ ಮತ್ತೆ ಬ್ರೇಕ್ ಕೊಟ್ಟ ಸಿನಿಮಾ ಶಿವಾಜಿ ಸುರತ್ಕಲ್. ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಶಿವಾಜಿ ಸುರತ್ಕಲ್ ಸಿನಿಮಾದ ಎರಡನೇ ಭಾಗ ಬರುತ್ತಿದೆ.