ಎಸ್.ಎಂ. ಕೃಷ್ಣ ಬೆನ್ನಲ್ಲೇ ಬಿಜೆಪಿಗೆ ರಮ್ಯಾ..?

ಮಂಡ್ಯ, ಮಂಗಳವಾರ, 14 ಮಾರ್ಚ್ 2017 (15:36 IST)

Widgets Magazine

ಮಂಡ್ಯ(ಮಾ.14): ಮಾಜಿ ಸಿಎಂ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. . ನಾಳೆ ಎಸ್.ಎಂ. ಕೃಷ್ಣ ಬಿಜೆಪಿ ಸೇರುವುದು ಬಹುತೇಕ ಖಚಿತಗೊಂಡಿದೆ. ಎಸ್.ಎಂ. ಕೃಷ್ಣ ಬೆನ್ನಲ್ಲೇ ಅವರ ಬೆಂಬಲಿಗರೂ ಕಮಲ ಹಿಡಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರಲ್ಲಿ ಪ್ರಮುಖವಾದ ಹೆಸರು ನಟಿ ಮತ್ತು ಮಾಜಿ ಸಂಸದೆ ರಮ್ಯಾ.


ಕೃಷ್ಣ ಅವರ ರಾಜಕೀಯ ಕರ್ಮಭೂಮಿ ಮಂಡ್ಯದಲ್ಲಿ ಈ ಬಗ್ಗೆ ಮಾತುಗಳು ಹರಿದಾಡುತ್ತಿದ್ದು, ರಮ್ಯಾ ಸೇರ್ಪಡೆಗೆ ಬಿಜೆಪಿ ಪಕ್ಷದ ಕಾರ್ಯಕರ್ತರಿಂದ ವಿರೋಧಗಳು ವ್ಯಕ್ತವಾಗಿವೆ. ಈ ಹಿಂದೆ ಆರೆಸ್ಸೆಸ್ ಸ್ವಾತಂತ್ರ್ಯ ಹೋರಾಟದಲ್ಲಿ ಏನೂ ಮಾಡಿಲ್ಲ. ಪಾಕಿಸ್ತಾನ ಚೆನ್ನಾಗಿದೆ ಎಂದು ಹೇಳಿಕೆ ನೀಡಿದ್ದ ರಮ್ಯಾರನ್ನ ಪಕ್ಷಕ್ಕೆ ಸೇರಿಸಿಕೊಳ್ಳಬಾರದೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಮ್ಯಾ ಬಿಜೆಪಿ ಸೇರ್ಪಡೆಯ ಸುದ್ದಿ ಬಗ್ಗೆ ಯಾವುದೇ ಖಚಿತ ಮಾಹಿತಿ ಇಲ್ಲ. ರಮ್ಯಾ ಸಹ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
 Widgets Magazine
ಇದರಲ್ಲಿ ಇನ್ನಷ್ಟು ಓದಿ :  
ರಮ್ಯಾ ಎಸ್.ಎಂ. ಕೃಷ್ಣ ಬಿಜೆಪಿ Ramya Bjp Smkrishna

Widgets Magazine

ಸ್ಯಾಂಡಲ್ ವುಡ್

news

ಹೋಳಿ ಹಬ್ಬ ರಜಿನಿಕಾಂತ್ ಜೀವನಕ್ಕೆ ಹೊಸ ಟ್ವಿಸ್ಟ್ ಕೊಟ್ಟ ದಿನ..

ರಜಿನಿಕಾಂತ್.. ತಮಿಳು ಚಿತ್ರರಂಗದ ಸೂಪರ್ ಸ್ಟಾರ್.. ರಜಿನಿ ಖಡಕ್ ಡೈಲಾಗ್, ವಾಕಿಂಗ್ ಸ್ಟೈಲ್`ಗೆ ...

news

ದರ್ಶನ್ ಮತ್ತು ಸುದೀಪ್ ವಿವಾದ ಬಗೆಹರಿಸಿ ಎಂದ ಅಭಿಮಾನಿಗೆ ಸುಮಲತಾ ಅಂಬರೀಷ್ ಕೊಟ್ಟ ಉತ್ತರವಿದು

ಸ್ಯಾಂಡಲ್ ವುಡ್`ನ ಸೂಪರ್ ಸ್ಟಾರ್`ಗಳಾದ ಸುದೀಪ್ ಮತ್ತು ದರ್ಶನ್ ನಡುವಿನ ವಿವಾದ ಬಿರುಗಾಳಿ ಬಂದುಹೋಗಿದ್ದು, ...

news

ಫೇಸ್ಬುಕ್ ಲೈವ್`ನಲ್ಲಿ ಪಾರೂಲ್ ಯಾದವ್ ಮಸ್ತ್ ಹೋಳಿ ಸೆಲಬ್ರೇಶನ್

ದೇಶಾದ್ಯಂತ ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ನಟ-ನಟಿಯರು ಸಹ ಹೋಳಿ ಸಂಭ್ರಮದಲ್ಲಿ ಹಿಂದೆ ಬಿದ್ದಿಲ್ಲ. ...

news

ಸಾಕಿ ಬೆಳೆಸಿದವನೇ ಕೊಂದ.. ಕುತೂಹಲ ಹುಟ್ಟಿಸುತ್ತಿದೆ ಬಾಹುಬಲಿ-2 ಪೋಸ್ಟರ್

ದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಬಾಹುಬಲಿ-2 ಚಿತ್ರ ಏಪ್ರಿಲ್`ನಲ್ಲಿ ತೆರೆಗೆ ಬರುತ್ತಿದ್ದು, ಚಿತ್ರದ ...

Widgets Magazine