ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಇನ್ನೇನು ತೆರೆಗೆ ಬರಲು ಸಿದ್ಧವಾಗಿದೆ. ಮಾರ್ಚ್ 11 ರಿಂದ ಚಿತ್ರ ತೆರೆಗೆ ಅಪ್ಪಳಿಸಲಿದೆ.