ಸಂಜಯ್ ದತ್ ಸಂಪರ್ಕಿಸಿದ್ದು ನಿಜ ಎಂದು ಒಪ್ಪಿಕೊಂಡ ರಾಕಿಂಗ್ ಸ್ಟಾರ್ ಯಶ್

ಬೆಂಗಳೂರು, ಭಾನುವಾರ, 10 ಫೆಬ್ರವರಿ 2019 (08:12 IST)

ಬೆಂಗಳೂರು: ಕೆಜಿಎಫ್ ಚಾಪ್ಟರ್ 2 ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಲು ಬಾಲಿವುಡ್ ತಾರೆ ಸಂಜಯ್ ದತ್ ರನ್ನು ಸಂಪರ್ಕಿಸಿದ್ದು ನಿಜ ಎಂದು ರಾಕಿಂಗ್ ಸ್ಟಾರ್ ಯಶ್ ಒಪ್ಪಿಕೊಂಡಿದ್ದಾರೆ.


 
ಆಂಗ್ಲ ಮಾದ್ಯಮವೊಂದರ ಸಂದರ್ಶನದಲ್ಲಿ ಯಶ್ ಈ ವಿಚಾರ ಒಪ್ಪಿಕೊಂಡಿದ್ದಾರೆ. ಕೆಜಿಎಫ್ 2 ಸಿನಿಮಾದಲ್ಲಿ ಅಭಿನಯಿಸಲು ಚಿತ್ರತಂಡ ಸಂಜಯ್ ದತ್ ರನ್ನು ಕರೆತರಲು ಪ್ರಯತ್ನ ನಡೆಸಿದೆ ಎಂಬ ಸುದ್ದಿ ಬಂದಿತ್ತು.
 
ಕೆಜಿಎಫ್ ಚಾಪ್ಟರ್ 1 ಸಿನಿಮಾಕ್ಕೆ ಪ್ರಮುಖ ಖಳ ನಟನ ಪಾತ್ರಕ್ಕೆ ಸಂಜಯ್ ದತ್ ರನ್ನು ಸಂಪರ್ಕಿಸಿದ್ದೆವು. ಆದರೆ ಅವರು ನಿರಾಕರಿಸಿದರು. ಆದರೆ ಈಗ ಕೆಜಿಎಫ್ ಚಾಪ್ಟರ್ 1 ಸಿನಿಮಾ ವಿಶ್ವದಾದ್ಯಂತ ಅದರಲ್ಲೂ ಬಾಲಿವುಡ್ ನಲ್ಲೂ ಎಬ್ಬಿಸಿದ ಹವಾ ನೋಡಿದರೆ ಸಂಜಯ್ ದತ್ ದ್ವಿತೀಯ ಭಾಗದಲ್ಲಿ ಅಭಿನಯಿಸಲು ಒಪ್ಪಿಕೊಂಡರೂ ಅಚ್ಚರಿಯಿಲ್ಲ ಎನಿಸುತ್ತದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ನೆರವಿಗೆ ಬಂದ ಶಿವರಾಜ್ ಕುಮಾರ್

ಬೆಂಗಳೂರು: ಈ ಬಾರಿ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಧನರಾಜ್ ಸಾಕಷ್ಟು ಹೆಸರು ...

news

ಡಿ ಬಾಸ್ ದರ್ಶನ್ ‘ಯಜಮಾನ’ನ ಅವತಾರ ಇಂದು ಬಹಿರಂಗ!

ಬೆಂಗಳೂರು: ಡಿ ಬಾಸ್ ದರ್ಶನ್ ಸಿನಿಮಾವೊಂದು ಬಹಳ ದಿನಗಳ ನಂತರ ಬಿಡುಗಡೆಯಾಗುತ್ತಿರುವ ಖುಷಿ ಅವರ ...

news

ಕೆಜಿಎಫ್ ಗೆ ಹಾಫ್ ಸೆಂಚುರಿ: ಕೊನೆಗೂ ಸಿನಿಮಾ ನೋಡಿದ ಬಾಹುಬಲಿ ಬಲ್ಲಾಳದೇವ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಅರ್ಧಶತಕ ಭಾರಿಸಿದೆ. ವಿಶ್ವದಾದ್ಯಂತ ಕೆಜಿಎಫ್ ...

news

ಸುಮಲತಾ ಅಂಬರೀಶ್ ಸ್ಪರ್ಧೆಗೆ ಕಾಂಗ್ರೆಸ್-ಜೆಡಿಎಸ್ ಕಚ್ಚಾಡುತ್ತಿದ್ದರೆ ಶಾಕ್ ಕೊಡಲು ಬಿಜೆಪಿ ಸಿದ್ಧತೆ?!

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಕಣಕ್ಕಿಳಿಯುವಂತೆ ಅಭಿಮಾನಿಗಳು ...