ಸ್ಯಾಂಡಲ್ ವುಡ್ ನ ಹಿರಿಯ ನಟ ದೊಡ್ಡಣ್ಣ ಆರೋಗ್ಯದಲ್ಲಿ ಏರುಪೇರು

ರಾಯಚೂರು, ಬುಧವಾರ, 5 ಸೆಪ್ಟಂಬರ್ 2018 (06:29 IST)

ರಾಯಚೂರು : ಸ್ಯಾಂಡಲ್ ವುಡ್ ನ ಹಿರಿಯ ನಟ ಅವರ  ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಇದೀಗ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಅವರ ಮನೆಯ ದೇವರಾಗಿದ್ದ ರಾಯಚೂರು ಸಮೀಪದ ದೇವಸಗೂರಿನಲ್ಲಿರುವ ಸೂಗೂರೇಶ್ವರ ದೇವಸ್ಥಾನಕ್ಕೆ ಸೋಮವಾರ ದೊಡ್ಡಣ್ಣ ಅವರು ಕುಟುಂಬದವರ ಜೊತೆ   ಬಂದಿದ್ದರು. ಆ ವೇಳೆ ಚಳಿ ಜ್ವರದಿಂದ ಬಳಲುತ್ತಿದ್ದು, ಅವರು ತಾವು ಉಳಿದುಕೊಂಡಿದ್ದ ವಸತಿ ಗೃಹದ ಬಾತ್ ರೂಮ್‍ನಲ್ಲಿ ಲೋ ಬಿಪಿಯಾಗಿದ್ದರಿಂದ ಕುಸಿದು ಬಿದ್ದಿದ್ದಾರೆ.


ತಕ್ಷಣ ಅವರನ್ನು ರಾಯಚೂರಿನ ಶಕ್ತಿನಗರದ ಕೆಪಿಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆ ಆಸ್ಪತ್ರೆಯಲ್ಲಿ ಸರಿಯಾದ ಸೌಲಭ್ಯವಿಲ್ಲದ ಕಾರಣ ಉತ್ತಮ ಚಿಕಿತ್ಸೆ ನೀಡುವ ಸಲುವಾಗಿ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಸಂತೂರ್ ಗೋಲ್ಡ್ ಫೆಮಿನಾ ಸ್ಟೈಲಿಸ್ಟಾ ಸೌತ್ 2018ರ 5ನೇ ಆಡಿಶನ್ ಟೈಟಲ್ ಅನ್ನು ಗೆದ್ದ ಶಿಮೋನ್ ನಾಥ್

ಬೆಂಗಳೂರು : ಈ ವರ್ಷ ಉತ್ತರದಲ್ಲಿ ಯಶಸ್ವಿಯಾಗಿ ತನ್ನ ಆಡಿಶನ್ ಮುಗಿಸಿದ ಇಂಡಿಯಾದ ಮುಂಚೂಣಿಯಲ್ಲಿರುವ ...

news

ನರ್ಗೀಸ್ ದತ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಐಶ್ವರ್ಯಾ ರೈ ಬಚ್ಚನ್!??

ಕರಣ್ ಜೋಹರ್ ಅವರ 'ಏ ದಿಲ್ ಹೈ ಮುಶ್ಕಿಲ್' ಚಿತ್ರದಲ್ಲಿ ಮನಮೋಹಕ ಪಾತ್ರವನ್ನು ಮಾಡುವ ಮೂಲಕ ಬಾಲಿವುಡ್‌ಗೆ ...

news

ನೀನೇ ನನ್ನ ಫಸ್ಟ್ ಗರ್ಲ್‌ಫ್ರೆಂಡ್ ಅಂತಾ ಇರೋ ಚಂದನ್ ಶೆಟ್ಟಿ..!!

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಹಾಡಿರೋ ನೀನೇ ನನ್ನ ಫಸ್ಟ್ ಗರ್ಲ್‌ಫ್ರೆಂಡ್ ಹಾಡಿನ ಚಿಕ್ಕ ವೀಡಿಯೊವನ್ನು ...

news

ವಿರಾಟ್ ಕೊಹ್ಲಿ ಹೆಸರು ಕೂಗಿದಾಗ ನಾಚಿ ನೀರಾದ ಅನುಷ್ಕಾ ಶರ್ಮಾ

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ನಟಿ ಅನುಷ್ಕಾ ಶರ್ಮಾ ತಮ್ಮ ಪತಿ ಮೇಲೆ ಎಷ್ಟೊಂದು ...

Widgets Magazine
Widgets Magazine