Widgets Magazine
Widgets Magazine

ರಾಜಕೀಯಕ್ಕೆ ಎಂಟ್ರಿ ಕೊಡಲಿರುವ ಸ್ಯಾಂಡಲ್ ವುಡ್ ನ ಮತ್ತೊಬ್ಬ ನಟ

ಬೆಂಗಳೂರು, ಮಂಗಳವಾರ, 9 ಜನವರಿ 2018 (10:15 IST)

Widgets Magazine

ಬೆಂಗಳೂರು : ಇತ್ತೀಚೆಗೆ ಸ್ಯಾಂಡಲ್ ವುಡ್ ನಟ-ನಟಿಯರು ರಾಜಕೀಯಕ್ಕೆ ಇಳಿಯುತ್ತಿರುವುದರ ಬಗ್ಗೆ ಸುದ್ದಿಯಾಗುತ್ತಿದ್ದು, ಈಗ ಮತ್ತೊಬ್ಬ ನಟ ರಾಜಕೀಯದತ್ತ ಮುಖಮಾಡಿರುವುದಾಗಿ ತಿಳಿದುಬಂದಿದೆ.

 
ಹಿಂದೆ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿ ನಂತರ ರಾಜಕಾರಣ ಜೀವನದಿಂದ ದೂರಾದ ನಟ ಶಶಿಕುಮಾರ್ ಅವರು ಈಗ ಮತ್ತೆ ರಾಜಕೀಯದ ಕಣಕ್ಕೆ ಇಳಿಯುತ್ತಿದ್ದಾರಂತೆ. ಮುಂದೆ ಬರುವ ವಿಧಾನಸಭೆ ಚುನಾವಣೆಯಲ್ಲಿ ಶಶಿಕುಮಾರ್ ಚಿತ್ರದುರ್ಗ ಜಿಲ್ಲೆಯ ಕ್ಷೇತ್ರವೊಂದರಿಂದ ಸ್ಪರ್ಧಿಸಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು ‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮೊಳಕಾಲ್ಮೂರು ಅಥವಾ ಚಳ್ಳಕೆರೆ ಕ್ಷೇತ್ರದಿಂದ ಸ್ಪರ್ಧಿಸುವೆ. ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿದ್ದೇನೆ. ಸಾಧನಾಸಮಾವೇಶದ ಬಳಿಕ ತಿರ್ಮಾನ ಮಾಡುವುದಾಗಿ ಸಿ.ಎಂ.ತಿಳಿಸಿದ್ದಾರೆ’ ಎಂದು ಶಶಿಕುಮಾರ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ಬಿಗ್ ಬಾಸ್ ಮನೆಯಿಂದ ಹೊರ ಬಂದ ಮೇಲೆ ಜಗನ್ ಹೋಗಿದ್ದೆಲ್ಲಿಗೆ?

ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಗೆಲ್ಲುವ ಸಾಮರ್ಥ್ಯವಿದ್ದರೂ ತನ್ನ ಮುಂಗೋಪದಿಂದಲೇ ...

news

ಕರಣ್ ಜೋಹರ್ ಅವರು ತಮ್ಮ ಮುದ್ದು ಮಕ್ಕಳ ಬಗ್ಗೆ ಕಟ್ಟಿಕೊಂಡ ಕನಸು ಹೇಗಿದೆ ಗೊತ್ತಾ...?

ಮುಂಬೈ : ಬಾಲಿವುಡ್ ನ ಖ್ಯಾತ ನಿರ್ಮಾಪಕರಾದ ಕರಣ್ ಜೋಹರ್ ಅವರು ತಮ್ಮ ಮಕ್ಕಳನ್ನು ಸಿನಿಮಾ ಸೆಟ್ ನಲ್ಲಿ ...

news

ಅಮ್ಮನಾದ ಮನೀಷಾ ಕೋಯಿರಾಲ್; ಸಂಜಯ್ ದತ್ ಭಾವುಕರಾಗಿದ್ದು ಯಾಕೆ ಗೊತ್ತಾ...?

ಮುಂಬೈ: ಒಂದು ಕಾಲದಲ್ಲಿ ಬಾಲಿವುಡ್ ನಲ್ಲಿ ಮಿಂಚಿ ನಂತರ ಕ್ಯಾನ್ಸರ್ ಎಂಬ ಮಾರಕ ಕಾಯಿಲೆಯಿಂದ ಬಳಲಿದ ಮೋಹಕ ...

news

ವಿರುಷ್ಕಾ ಜೋಡಿಗೆ ಮತ್ತೊಮ್ಮೆ ಮದುವೆಯಾಗುವ ಅನಿವಾರ್ಯತೆ ಬಂದು ಬಿಟ್ಟಿತಾ…?

ಮುಂಬೈ : ಕಳೆದ ವರ್ಷ ಇಟಲಿಯಲ್ಲಿ ಮದುವೆಯಾದ ಟೀಂ ಇಂಡಿಯಾದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಹಾಗು ಬಾಲಿವುಡ್ ...

Widgets Magazine Widgets Magazine Widgets Magazine