ಸಂಜಯ್ ದತ್‌‌ಗೆ ಮತ್ತೆ ಜೈಲಿಗೆ ಕಳುಹಿಸಲು ಸಿದ್ದ: ಮಹಾರಾಷ್ಟ್ರ ಸರಕಾರ

ಮುಂಬೈ, ಗುರುವಾರ, 27 ಜುಲೈ 2017 (15:01 IST)

Widgets Magazine

ನಿಯಮ ಉಲ್ಲಂಘನೆಯಾಗಿದೆ ಎಂದಾದಲ್ಲಿ ಬಾಲಿವುಡ್ ನಟ ಸಂಜಯ್ ದತ್‌‌ಗೆ ಮತ್ತೆ ಜೈಲಿಗೆ ಕಳುಹಿಸಲು ಸಿದ್ದ ಎಂದು ಮಹಾರಾಷ್ಟ್ರ ಸರಕಾರ ನ್ಯಾಯಾಲಯಕ್ಕೆ ತಿಳಿಸಿದೆ.
 
ಮಹಾರಾಷ್ಟ್ರ ಸರಕಾರ ಸಂಜಯ್ ದತ್ ಉತ್ತಮ ನಡುವಳಿಕೆ ಕುರಿತಂತೆ ವಿವರಣೆಯಿರುವ ಬಗ್ಗೆ ಹೈಕೋರ್ಟ್‌ಗೆ ಹೊಸ ಪ್ರಮಾಣ ಪತ್ರ ಸಲ್ಲಿಸುವಂತೆ ನ್ಯಾಯಾಲಯ ಆದೇಶಿಸಿದೆ.
 
ಮುಂಬೈ ಜೈಲಿನಿಂದ ನಿಗದಿತ ಅವಧಿಗೆ ಮುಂಚಿತವಾಗಿ ಬಾಲಿವುಡ್ ನಟ ಸಂಜಯ್ ದತ್ ಅವರನ್ನು ಬಿಡುಗಡೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
 
ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದ ಮೇಲೆ ಸಂಜಯ್ ದತ್‌ಗೆ ಮುಂಬೈ ಹೈಕೋರ್ಟ್ ಐದು ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ರವಿಚಂದ್ರನ್ ಪುತ್ರ ನಾನು ಅವಳು ಎನ್ನುತ್ತಿರುವುದೇಕೆ?!

ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಈಗಾಗಲೇ ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದ ...

news

ರಾಕಿಂಗ್ ಸ್ಟಾರ್ ಗೆ ಜೋಡಿಯಾಗ್ತಾರಾ ರಕ್ಷಿತ್ ಶೆಟ್ಟಿ ಮುದ್ದಿನ ಹುಡುಗಿ?

ಬೆಂಗಳೂರು: ಹಿಂದೊಮ್ಮೆ ರಾಕಿಂಗ್ ಸ್ಟಾರ್ ಯಶ್ ರನ್ನು ಟಿವಿ ಕಾರ್ಯಕ್ರಮವೊಂದರಲ್ಲಿ ಕಿರಿಕ್ ಪಾರ್ಟಿ ...

news

ಕಿಚ್ಚಾ ಸುದೀಪ್ ಗೆ ಸ್ಪೂರ್ತಿಯಾದ ಆ ದಿಗ್ಗಜರು ಯಾರು..?

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ನ ಯಶಸ್ಸಿಗೆ ಕಿಚ್ಚಾ ಸುದೀಪ್ ಅವರ ವಿಶಿಷ್ಟ ನಿರೂಪಣಾ ಶೈಲಿ ...

news

ಮಲೆಯಾಳಿ ನಟಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಟ್ವಿಸ್ಟ್

ಮಲೆಯಾಳಿ ನಟಿ ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಟ ದಿಲೀಪ್ ಪತ್ನಿ ನಟಿ ...

Widgets Magazine