ಬೆಂಗಳೂರು: ರಾಜಕುಮಾರ, ಯುವರತ್ನ ಸಿನಿಮಾ ಬಳಿಕ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮತ್ತೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಜೊತೆ ಸಿನಿಮಾ ಮಾಡಲಿದ್ದಾರೆ.