ಕೃತಕ ಕಾಲು ಜೋಡಿಸಿಕೊಂಡಿರುವ ಕನ್ನಡದ ಹಿರಿಯ ನಟ ಸತ್ಯಜಿತ್

ಬೆಂಗಳೂರು, ಬುಧವಾರ, 16 ಮೇ 2018 (06:52 IST)

ಬೆಂಗಳೂರು : ಕಾಲು ಕಳೆದುಕೊಂಡು ನೋವು ಅನುಭವಿಸುತ್ತಿರುವ ಕನ್ನಡದ ಹಿರಿಯ ನಟ ಸತ್ಯಜಿತ್ ಅವರು ಇದಿಗ ಕೃತಕ ಕಾಲು ಜೋಡಿಸಿಕೊಂಡಿರುವುದರ ಮೂಲಕ ಮತ್ತೆ ಜೀವನದಲ್ಲಿ ಉತ್ಸಾಹ ಪಡೆದುಕೊಂಡಿದ್ದಾರೆ.


ಕನ್ನಡ ಸಿನಿಮಾರಂಗದಲ್ಲಿ ಉತ್ತಮ ಕಲಾವಿದನಾಗಿ ಸುಮಾರು 654ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸುತ್ತಾ ಕನ್ನಡ ಚಿತ್ರ ಪ್ರೇಕ್ಷಕರನ್ನ ರಂಜಿಸುತ್ತಾ ಬಂದಿರುವ ನಟ ಸತ್ಯಜಿತ್ ಅವರು ಗ್ಯಾಂಗ್ರಿನ್'ಗೆ ತುತ್ತಾಗಿ ತಮ್ಮ ಎಡಗಾಲನ್ನು  ಕಳೆದುಕೊಳ್ಳುವುದರ ಮೂಲಕ ಜೀವನದಲ್ಲಿ ಆಸಕ್ತಿಯನ್ನು ಕಳೆದುಕೊಂಡಿದ್ದರು. ಆದರೆ ಇದೀಗ ಬಾಗಲಕೋಟೆಯಿಂದ ಕೃತಕ ಕಾಲು ತರಿಸಿ ಜೋಡಿಸಿಕೊಂಡು ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಸತ್ಯಜಿತ್ ಅವರ ಸ್ಥಿತಿಯನ್ನ ನೋಡಿ ಕನ್ನಡ ಸಿನಿಮಾರಂಗವೂ ಕೂಡ ಅವರನ್ನ ಬಾಚಿ ತಬ್ಬಿಕೊಂಡಿತ್ತು. ಸದ್ಯ ಇವರ ಮಗ ನಾಯಕನಾಗಿ ಸಿನಿಮಾರಂಗಕ್ಕೆ ಕಾಲಿಡಲು ತಯಾರಿಯಲ್ಲಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಕನ್ನಡದ ಹಿರಿಯ ಹಾಸ್ಯ ನಟ ಅಕ್ಕಿ ಚೆನ್ನಬಸಪ್ಪ ಇನ್ನಿಲ್ಲ!

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿ ಗುರುತಿಸಿಕೊಂಡಿರುವ ಹಿರಿಯ ನಟ ಅಕ್ಕಿ ಚೆನ್ನಬಸಪ್ಪ ...

news

34 ವರ್ಷದ ಬಳಿಕ ಮತ್ತೆ ಪುನೀತ್ ಸಿನಿಮಾದಲ್ಲಿ ನಟಿಸಲಿರುವ ಕನ್ನಡದ ಹಿರಿಯ ನಟಿ ಯಾರು ಗೊತ್ತಾ..?

ಬೆಂಗಳೂರು : 34 ವರ್ಷದ ಹಿಂದೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜೊತೆ ನಟಿಸಿದ ಕನ್ನಡದ ಹಿರಿಯ ...

news

ನಟಿ ದೀಪಿಕಾ ಪಡುಕೋಣೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ನಟಿ ಅನುಷ್ಕಾ

ಮುಂಬೈ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಕೇನ್ಸ್ ಚಿತ್ರೋತ್ಸವದ ರೆಡ್ ಕಾರ್ಪೆಟ್ ನಲ್ಲಿ ವಾಕ್ ಮಾಡಿ ...

news

ಯಜಮಾನ ಚಿತ್ರದ ಚಿತ್ರಿಕರಣದಿಂದ ದರ್ಶನ್ ಬ್ರೇಕ್ ತೆಗೆದುಕೊಂಡಿದ್ಯಾಕೆ ಗೊತ್ತಾ?

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರದ ಚಿತ್ರಿಕರಣ ಭರದಿಂದ ಸಾಗುತ್ತಿದ್ದು, ...

Widgets Magazine