ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕನ ಮೇಲೆ ಲೈಂಗಿಕ ಕಿರುಕುಳದ ಆರೋಪ

ಬೆಂಗಳೂರು, ಗುರುವಾರ, 11 ಅಕ್ಟೋಬರ್ 2018 (07:07 IST)

ಬೆಂಗಳೂರು : ಇತ್ತೀಚೆಗೆ ಸಿನಿಮಾರಂಗದಲ್ಲಿ ಲೈಂಗಿಕ ಕಿರುಕುಳದ ಆರೋಪಗಳು ಹೆಚ್ಚಾಗಿ ಕೇಳಿಬರುತ್ತಿದೆ. ಟಾಲಿವುಡ್, ಬಾಲಿವುಡ್ ಆಯ್ತು ಇದೀಗ ಸ್ಯಾಂಡಲ್ ವುಡ್ ನ ಕಡೆಯೂ ಈ ಆರೋಪ ಕೇಳಿಬರುತ್ತಿದೆ.


ಹೌದು. ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ,ಗಾಯಕ ರಘ ದೀಕ್ಷಿತ್ ಮೇಲೆ ಗಾಯಕಿಯೊಬ್ಬಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾಳೆ. ಈಕೆ ಈ ಹಿಂದೆ ತಮಿಳಿನ ಪ್ರಸಿದ್ಧ ಗೀತಸಾಹಿತಿಯೊಬ್ಬರ ಮೇಲೂ ಇದೇರೀತಿ ಆರೋಪ ಮಾಡಿದ್ದಳು.
ಈಗ ಈ ಹಿಂದೆ  ರಘ ದೀಕ್ಷಿತ್ ರೆಕಾರ್ಡಿಂಗ್ ಸ್ಟುಡಿಯೋಗೆ ಕರೆದು ನೀಡಿದ್ದರು. ಆದರೆ ಸಂಗೀತ ಕ್ಷೇತ್ರದಲ್ಲಿ ಏನಾದರು ಸಾಧಿಸಬೇಕೆಂಬ ಕಾರಣಕ್ಕೆ ತಾನೂ ಇಷ್ಟು ವರ್ಷ ಸುಮ್ಮನಿದ್ದೆ ಎಂದು ಆರೋಪಿಸಿದ್ದಾಳೆ. ಆದರೆ ರಘ ದೀಕ್ಷಿತ್ ಮಾತ್ರ ನಾನು ಯಾವ ತಪ್ಪು ಮಾಡಿಲ್ಲ ಎಂದು ಟ್ವೀಟರ್ ನಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಸೋನಾಲಿ ಬೇಂದ್ರೆ ಜೊತೆ ಡಿನ್ನರ್ ಮಾಡಿದ ಅನುಪಮ್ ಖೇರ್..

ಅನುಪಮ್ ಖೇರ್ ಸದ್ಯ ನ್ಯೂಯಾರ್ಕ್‌ನಲ್ಲಿದ್ದು ವೈದ್ಯಕೀಯ ಪರೀಕ್ಷೆಗಾಗಿ ಈಗಾಗಲೇ ನ್ಯೂಯಾರ್ಕ್‌ಗೆ ತೆರಳಿದ್ದ ...

news

ಆಸಿಡ್ ದಾಳಿ ಸಂತ್ರಸ್ತೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ದೀಪಿಕಾ ಪಡುಕೋಣೆ?

2005 ರಲ್ಲಿ ಆಸಿಡ್ ದಾಳಿಗೆ ತುತ್ತಾದ ಲಕ್ಷ್ಮೀ ಅಗರ್‌ವಾಲ್‌ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ...

news

ಕರಣ್ ಜೋಹರ್ ಮತ್ತು ರಣವೀರ್ ಸಿಂಗ್ ಅವರೊಂದಿಗೆ ವಿಲ್ ಸ್ಮಿತ್ ಮಸ್ತಿ...

ಪ್ರಸ್ತುತ ಹಾಲಿವುಡ್ ನಟ ವಿಲ್ ಸ್ಮಿತ್ ಇಂಡಿಯಾದಲ್ಲಿ ಸಮಯ ಕಳೆಯುತ್ತಿದ್ದಾರೆ. ಅವರು ಇತ್ತೀಚೆಗೆ ...

news

ಸನ್ನಿಲಿಯೋನಾ ವೀರಮಹಾದೇವಿ ಚಿತ್ರದಲ್ಲಿ ನಟಿಸಬಾರದಂತೆ. ಅದಕ್ಕೆ ಕಾರಣವೇನು ಎಂಬುದು ಇಲ್ಲಿದೆ ನೋಡಿ

ಬೆಂಗಳೂರು : ಬೆಂಗಳೂರಿಗೆ ಬಾಲಿವುಡ್ ನಟಿ, ಮಾಜಿ ನೀಲಿ ಚಿತ್ರ ತಾರೆ ಸನ್ನಿಲಿಯೋನಾ ಬರಬಾರದು ಎಂದು ಕನ್ನಡ ...

Widgets Magazine