ಮುಂಬರುವ Viu (ವಿಯು) ಸೆಲೆಬ್ರಿಟಿಯಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

ಬೆಂಗಳೂರು, ಗುರುವಾರ, 8 ಫೆಬ್ರವರಿ 2018 (18:16 IST)

ನಂ.1 ಯಾರಿ ವಿತ್ ರಾಣಾ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿನ ಬಳಿಕ ವಿಯು ಇದೀಗ ಮತ್ತೆ ಟ್ರ್ಯಾಕ್ ಗೆ ಮರಳಿದ್ದು, ಇದೀಗ ಕರ್ನಾಟಕದ ಕಣ್ಮಣಿ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರೊಂದಿಗೆ ಟಾಕ್ ಶೋ ಅನ್ನು ಆಯೋಜಿಸಲಾಗಿದೆ.
 ಶಿವರಾಜ್ ಕುಮಾರ್ ಜೊತೆ ‘ನಂ.1 ಯಾರೀ ವಿತ್ ಶಿವಣ್ಣ’ ಎಂಬ ಕಾರ್ಯಕ್ರಮವನ್ನು ನಡೆಸಲಿದೆ. ಈ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿ ಗಳ ನಿಜಜೀವನ ಮತ್ತು ಅವರ ಸ್ನೇಹಿತರೊಂದಿಗೆ ಮಾತುಕತೆ ನಡೆಯಲಿದೆ.
ಸ್ಯಾಂಡಲ್ ವುಡ್ ನ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದು, ಈ ಎಲ್ಲಾ ಚಿತ್ರಗಳೂ ಸೂಪರ್ ಹಿಟ್ ಆಗಿವೆ. ಈ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು ಉತ್ತಮವಾದ  ಮಾತುಕಥೆ ನಡೆಸುತ್ತಾ ಆಟವಾಡುತ್ತಾ ವೀಕ್ಷಕರನ್ನು ಮನರಂಜಿಸಲಿದ್ದಾರೆ. 
ಈ ಕಾರ್ಯಕ್ರಮದಲ್ಲಿ ಉಪೇಂದ್ರ, ಶ್ರುತಿ‌ ಹರಿಹರನ್, ಶ್ರದ್ಧಾ ಶ್ರೀನಾಥ್, ಹಾಗೂ ಶಿವರಾಜ್ ಕುಮಾರ್ ಸ್ನೇಹಿತರು ಹಾಗೂ ವೀಕ್ಷಕರು ಕಾರ್ಯಕ್ರಮದಲ್ಲಿ ಜೊತೆಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಲವು ಸ್ಪೆಷಲ್‌ ವೀಡಿಯೊಗಳನ್ನು ಆನಂದಿಸಬಹುದಾಗಿದೆ.
 
ಈ ಕಾರ್ಯಕ್ರಮವು ವಿಯು ಆ್ಯಾಪ್ ನಲ್ಲಿ ಪ್ರಸಾರವಾಗಲಿದ್ದು, ಅಲ್ಲದೇ ಸ್ಟಾರ್ ಸುವರ್ಣ ಚಾನೆಲ್ ನಲ್ಲೂ ಪ್ರಸಾರವಾಗಲಿದೆ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಡೆಸ್ಟಿನೇಶನ್ ವೆಡ್ಡಿಂಗ್‌ಗಾಗಿ ಯೋಜಿಸುತ್ತಿದ್ದಾರಾ?

ದೀಪಿಕಾ ಮತ್ತು ರಣವೀರ್ ಅವರ ಇತ್ತೀಚಿನ ಚಿತ್ರ ಪದ್ಮಾವತ್‌ ಯಶಸ್ಸಿನ ನಂತರ, ಅವರ ಸಂತೋಷಕ್ಕೆ ಮತ್ತೊಂದು ...

news

ಹೊಸ ಕಾರ್ಯಕ್ರಮದೊಂದಿಗೆ ಕಿರುತೆರೆಗೆ ಮತ್ತೆ ಕಪಿಲ್ ಶರ್ಮಾ ಎಂಟ್ರಿ

ಹೊಚ್ಚ ಹೊಸ ಟಿವಿ ಕಾರ್ಯಕ್ರಮದ ಮೂಲಕ ಮಾರ್ಚ್‌ನಲ್ಲಿ ಕಿರುತೆರೆಗೆ ಮರಳಲಿದ್ದಾರೆ ಕಾಮಿಡಿ ಕಿಂಗ್ ಕಪಿಲ್ ...

news

ಪತ್ನಿಯ ಸಿನಿಮಾ ಪ್ರಚಾರ ಕೆಲಸಕ್ಕಿಳಿದ ವಿರಾಟ್ ಕೊಹ್ಲಿ

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಅಭಿನಯದ ಪರಿ ಸಿನಿಮಾದ ...

news

ಬಾಲಿವುಡ್ ನ ಹಿರಿಯ ನಟ ಜಿತೇಂದ್ರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

ನವದೆಹಲಿ : ಬಾಲಿವುಡ್ ನ ಖ್ಯಾತ ಹಿರಿಯ ನಟ ಜಿತೇಂದ್ರ ಅವರು ತಮ್ಮ ಸಂಬಂಧಿವೊಬ್ಬರಿಗೆ ಲೈಂಗಿಕ ಕಿರುಕುಳ ...

Widgets Magazine
Widgets Magazine