ಬೆಂಗಳೂರು: ಯೋಗರಾಜ್ ಭಟ್ ನಿರ್ದೇಶನದಲ್ಲಿ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಜೊತೆಯಾಗಿ ತೆರೆ ಹಂಚಿಕೊಳ್ಳಲಿರುವ ಸಿನಿಮಾಗೆ ನಾಯಕಿ ಫಿಕ್ಸ್ ಆಗಿದ್ದಾರೆ.