ಅರ್ಥಪೂರ್ಣವಾಯಿತು ಶಿವರಾಜ್ ಕುಮಾರ್ ಹುಟ್ಟುಹಬ್ಬ

Bangalore, ಗುರುವಾರ, 13 ಜುಲೈ 2017 (10:05 IST)

Widgets Magazine

ಬೆಂಗಳೂರು: ಈ ಸಾರಿ ಅಮ್ಮನ ಸಾವಿನ ಹಿನ್ನಲೆಯಲ್ಲಿ ಬರ್ತ್ ಡೇ ಆಚರಿಸಿಕೊಳ್ಳುವುದಿಲ್ಲ ಎನ್ನುತ್ತಲೇ ಹ್ಯಾಟ್ರಿಕ್ ಶಿವರಾಜ್ ಕುಮಾರ್ ಹುಟ್ಟುಹಬ್ಬ ಅರ್ಥಪೂರ್ಣವಾಗಿ ನಡೆದುಹೋಯಿತು.


 
ಶಿವಣ್ಣ ಎಷ್ಟೇ ಹೇಳಿದರೂ ಕೇಳದ ಅಭಿಮಾನಿಗಳು ಅವರ ಮನೆ ಮುಂದೆ ಜಮಾಯಿಸಿದ್ದರು. ಆದರೆ ಶಿವಣ್ಣ ಮಾತ್ರ ಯಾವುದೇ ಹಾರ ಹಾಕಿಸಿಕೊಳ್ಳದೆ, ಜೈಕಾರ ಹಾಕಿಸಿಕೊಳ್ಳದೆ, ಕೇಕ್ ಕತ್ತರಿಸದೇ ಸರಳವಾಗಿ ಪತ್ನಿ ಜತೆ, ಅಭಿಮಾನಿಗಳ ಮಧ್ಯದಲ್ಲಿ ಬರ್ತ್ ಡೇ ಆಚರಿಸಿಕೊಂಡರು,
 
ಈ ಸಂದರ್ಭದಲ್ಲಿ ವಿಕಲಚೇತನ, ಅಂಧ ಮಕ್ಕಳ ಜತೆ ಕಾಲ ಕಳೆದರು. ಅಲ್ಲದೆ ತಮ್ಮ ಅಭಿಮಾನಿ ಸಂಘಗಳ ವತಿಯಿಂದ ನಡೆದ ಸಮಾಜಮುಖಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಬಡ, ವಿಕಲಚೇತನ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ವಿತರಿಸಿದರು. ಅಲ್ಲದೆ ಅಭಿಮಾನಿಗಳ ಕೈ ಕುಲುಕಿ ಸೆಲ್ಫೀ ತೆಗೆಸಿಕೊಳ್ಳಲು ಅನುವು ಮಾಡಿಕೊಟ್ಟು ಅವರಿಗೂ ಖುಷಿಕೊಟ್ಟರು.
 
ಇದನ್ನೂ ಓದಿ.. ಹೆರಿಗೆಗೆ ಆಯ್ತು, ಇದೀಗ ಮಹಿಳೆಯದ ಆ ದಿನಕ್ಕೂ ರಜೆ!
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  
ಶಿವರಾಜ್ ಕುಮಾರ್ ಸ್ಯಾಂಡಲ್ ವುಡ್ ಕನ್ನಡ ಸಿನಿಮಾ ಸುದ್ದಿಗಳು Shivarajkumar Sandalwood Kannada Film News

Widgets Magazine

ಸ್ಯಾಂಡಲ್ ವುಡ್

news

ತಮಿಳುನಾಡು ಸರ್ಕಾರ ನೆರವಿಗೆ ಒತ್ತಾಯಿಸಿದ ಸಂಕಷ್ಟದಲ್ಲಿರುವ ಕಮಲ್..!

ತಮಿಳು ಬಿಗ್ ಬಾಸ್ ಶೋ ನಡೆಸಿಕೊಡುತ್ತಿರುವ ಸೂಪರ್ ಸ್ಟಾರ್ ಕಮಲ್ ಹಾಸನ್, ಕೇರಳ ಸರ್ಕಾರದ ರೀತಿ ತಮಿಳುನಾಡು ...

news

ಮಲೆಯಾಳಿ ನಟಿಗೆ ದಿಲೀಪ್ ಲೈಂಗಿಕ ಕಿರುಕುಳ ನೀಡಿದ್ದರ ಹಿಂದಿದೆ ಸೇಡಿನ ಕಿಚ್ಚು

ಮಲೆಯಾಳಂ ನಟಿಯ ಅಪಹರಣ ಮತ್ತು ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸ್ಪೋಟಕ ...

news

ವಿವಾದದಲ್ಲಿ ತಮಿಳು ಬಿಗ್ ಬಾಸ್ ಶೋ: ನಟಿಯರ ಜೊತೆ ಕಮಲ್ ಹಾಸನ್ ಬಂಧನಕ್ಕೆ ಆಗ್ರಹ

ತಮಿಳಿನ ಬಿಗ್ ಬಾಸ್ ರಿಯಾಲಿಟಿ ಶೋ ಆರಂಭದಲ್ಲೇ ವಿವಾದಕ್ಕೆ ಸಿಲುಕಿದೆ. ತಮಿಳಿನ ಬಿಗ್ ಬಾಸ್ ಶೋದಿಂದ ಸಮ್ಮ ...

news

ಇನ್ನೂ ಎರಡು ದಿನ ನಟ ದಿಲೀಪ್ ಪೊಲೀಸ್ ಕಷ್ಟಡಿಗೆ

ಕೊಚ್ಚಿ: ಬಹುಭಾಷಾ ನಟಿಯ ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ಮಲಯಾಳಂ ಸೂಪರ್ ...

Widgets Magazine